Mysore
16
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ
ಓದುಗರ ಪತ್ರ

ಭಾರತದಲ್ಲಿ ಮಕ್ಕಳ ಕುರಿತು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುವುದು, ಇಂತಹ ವಿಡಿಯೋಗಳನ್ನು ಇಟ್ಟುಕೊಳ್ಳುವುದು ಅಥವಾ ಹಂಚುವುದು ಪೋಕ್ಸೋ ಕಾಯ್ದೆಯಡಿ ಅಪರಾಧ. ಈ ಕಾಯಿದೆ ಮಕ್ಕಳ ರಕ್ಷಣೆಗೆ ಸಹಾಯಕ. ಆದರೆ ಹೊಸ ತಂತ್ರಜ್ಞಾನ ಅದರಲ್ಲೂ ಎಐಯಿಂದ ಸೃಷ್ಟಿಯಾದ ಡೀಪ್ಛೇಕ್ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು …

ಓದುಗರ ಪತ್ರ

ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು,  ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಮೀಪವಿರುವ ಹೆಗ್ಗಡದೇವನಕೋಟೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಕೆಲವು ರೆಸಾರ್ಟ್‌ಗಳು ಅಕ್ರಮವಾಗಿದ್ದು, ಯುವ ಸಮೂಹವನ್ನು ಮೋಜು ಮಸ್ತಿಗೆ ಆಕರ್ಷಿಸುವುದರ ಜೊತೆಗೆ ಸಫಾರಿಯ ವಾಹನಗಳನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಬಳಸುತ್ತಿರುವ ಕಾರಣ …

ಓದುಗರ ಪತ್ರ

ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು ಮಾಡಿದ್ದಾರೆ. ಚಾಮರಾಜ ನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿದ್ದಾರೆ. …

ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯಕ್ಕೊಳಪಟ್ಟಿರುವ ಸರಸ್ವತಿಪುರಂನಲ್ಲಿರುವ ಈಜುಕೊಳಕ್ಕೆ ವಾರದ ರಜಾದಿನ ಇದುವರೆಗೆ ಸೋಮವಾರ ಆಗಿತ್ತು. ಆದರೆ ಇತ್ತೀಚೆಗೆ ಈಜು ಕೊಳಕ್ಕೆ ಭಾನುವಾರ ರಜಾದಿನ ಎಂದು ಘೋಷಿಸಲಾಗಿದೆ. ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳಿಗೆ ಈಜು ಕಲಿಯಲು ಅನುಕೂಲವಾಗಿತ್ತು. ಆದರೆ ಈ ರೀತಿ ಬದಲಾವಣೆ ಆಗಿರುವುದರಿಂದ ಸ್ವಿಮ್ಮಿಂಗ್‌ಗೆ …

ಓದುಗರ ಪತ್ರ

ಸಮಾಜ ಸುಧಾರಣೆಗಾಗಿ ಶ್ರಮಿಸಿದ ಭಕ್ತ ಕನಕದಾಸರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಮೊದಲಾದ ಮಹಾಪುರುಷರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿರುವ ರಾಜಕಾರಣಿಗಳು, ಉದ್ಯಮಿಗಳನ್ನು ‘ಇವರು ಮಹಾ ಪುರುಷರಂತೆಯೇ’ ಎಂದು ಹೋಲಿಸಿ ಹಾಡಿ ಹೊಗಳುವುದನ್ನು ಕೆಲವರು ರೂಢಿಸಿಕೊಂಡಿದ್ದಾರೆ. …

ಓದುಗರ ಪತ್ರ

ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್‌ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ …

ಓದುಗರ ಪತ್ರ

ಓದುಗರ ಪತ್ರ: ಜಗದ ಮಾದರಿ ಬೆಳೆಸಿದೆ ನೂರಾರು ಮರ ಮಕ್ಕಳನು ಪ್ರೀತಿ ಮಮತೆಯ ನೀರು ಗೊಬ್ಬರ ನೀಡಿ ಮಾಯವಾಯಿತು ಮಕ್ಕಳಿಲ್ಲದ ಕೊರಗು! ಈಗ ನೀನಿಲ್ಲವಾದರೂ ಸದಾ ಹಸಿರಾಗಿರುವೆ ಮರಗಳ ನಗುವಿನಲಿ ಜಗದ ಮಾದರಿಯಾಗಿ ತಿಮ್ಮಕ್ಕ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು

ಓದುಗರ ಪತ್ರ

ಮಕ್ಕಳಿಲ್ಲ ಎಂಬ ಚಿಂತೆಯನ್ನು ಬದಿಗೊತ್ತಿ ಗಿಡ ಮರಗಳನ್ನು ತನ್ನ ಮಕ್ಕಳೆಂದು ಪ್ರೀತಿಸಿ, ಬೆಳೆಸುವುದರ ಮೂಲಕ ಸಾಲು ಮರದ ತಿಮ್ಮಕ್ಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು. ಇವರ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ …

Stay Connected​
error: Content is protected !!