Mysore
22
overcast clouds

Social Media

ಶುಕ್ರವಾರ, 29 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯಾದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕಳೆದ ಕೆಲ ದಿನಗಳಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಪ್ರಾಣಿಪ್ರಿಯರಿಗೆ ಆತಂಕ ಸೃಷ್ಟಿ ಮಾಡಿದೆ. ಇದನ್ನು ಓದಿ: ಕಿತ್ತೂರು ರಾಣಿ …

ಹನೂರು: ಕಾರ್ಯನಿಮಿತ್ತ ಗೊಂಬೆಗಲ್ಲು ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾರಿ ನಡೆಸಿ ಸಾಯಿಸಿರುವ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ನೆಲ್ಲಿಕತ್ತರಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ …

ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಐಟಿ ನಗರ ನಿರ್ಮಿಸುವ ಆಲೋಚನೆಯಿದ್ದು, ಬೆಂಗಳೂರಿನಲ್ಲಿ ಬಿಲಿಯನ್‌ ಡಾಲರ್‌ಗಟ್ಟಲೇ ಬಂಡವಾಳ ಹೂಡಿಕೆಗೆ …

ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ …

There is no financial shortage in the government Minister G Parameshwara

ಬೆಂಗಳೂರು: ಮಹಿಳಾ ಟೆಕ್ಕಿಯೊಂದಿಗೆ ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ ಸಂಬಂಧ ಗಂಭೀರವಾಗಿ ಪರಿಗಣಿಸಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಡಿಜಿಟಲ್‌ ಅರೆಸ್ಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಇತ್ತೀಚೆಗೆ ಡಿಜಿಟಲ್‌ ಅರೆಸ್ಟ್‌ …

ಸರಗೂರು: ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯನ್ನು ಕೊಂದಿದ್ದ ತಾಯಿ ಹುಲಿ ಕಳೆದ ರಾತ್ರಿ ಸೆರೆಯಾಗಿದೆ. ನಾಲ್ಕು ಮರಿಗಳಿಗೆ ಜನ್ಮ ನೀಡಿ ವ್ಯಕ್ತಿಯನ್ನು ಕೊಂದು ಹಾಕಿದ್ದ ಹುಲಿ, ಒಂದು ತಿಂಗಳಿನಿಂದಲೂ ಅರಣ್ಯ ಇಲಾಖೆಯವರನ್ನು ಸತಾಯಿಸಿತ್ತು. ಇದನ್ನು ಓದಿ: ಹುಲಿ ದಾಳಿಯಿಂದ ಬಚಾವಾಗಲು ಮುಖವಾಡದ …

“ನನಗೆ ಬಸ್ಸೇ ಸಾಕು, ಬಸ್ಸ್‌ನಲ್ಲಿಯೇ ಹೋಗುತ್ತೇನೆ... ನಿಮ್ಮ ಮನೆಯಲ್ಲಿ ಒಂದು ದಿನ ಇದ್ದು" ಎಂದು ಅಜ್ಜಿ ನನಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದಳು. ನನಗೆ ನನ್ನ ಅಹಂ ಬಿಡುತ್ತಿರಲಿಲ್ಲ. ನಾನು ಈ ಕಡೆಯಿಂದ ಆ ಕಡೆಯ ಫೋನಿನಲ್ಲಿದ್ದ ದೇಶದ, ಅದರಲ್ಲೂ ಕರ್ನಾಟಕದ ಪ್ರಖ್ಯಾತ …

ಹೀಗೆ ಪ್ರಶಂಸಿಸಿದವರು 2024ರ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ ವಿಜೇತರಲ್ಲೊಬ್ಬರಾದ ಜೇಮ್ಸ್ ಎ. ರಾಬಿನ್ಸನ್‌ರವರು. ಅವರು ಮುಂದುವರಿದು ‘ಹಲವು ಧರ್ಮ, ಜಾತಿ, ಮತ, ಪಂಥಗಳು, ನೂರಾರು ಭಾಷೆಗಳು, ನೈಸರ್ಗಿಕ ವೈವಿಧ್ಯತೆಗಳು ಮತ್ತು ಪ್ರಾಂತೀಯತೆಯ ಭಾವನೆಗಳು ಇವೆಲ್ಲ ವೈವಿಧ್ಯತೆಗಳು ಹಾಗೂ ವೈರುಧ್ಯಗಳ ಹೊರತಾಗಿಯೂ ಭಾರತ …

ಕ್ರೀಡೆಗೆ ಮೂಲ ಸೌಕರ್ಯಗಳಿಲ್ಲ ; ಸುಸಜ್ಜಿತ ಕ್ರೀಡಾಂಗಣಕ್ಕೆ ಬೇಡಿಕೆ  ಮಡಿಕೇರಿ: ಕೊಡಗಿನಲ್ಲಿ ಕ್ರೀಡಾ ಮೈದಾನಗಳ ಕೊರತೆ ಕಾಡುತ್ತಿದ್ದು, ಸುಸಜ್ಜಿತ ಕ್ರೀಡಾಂಗಣಕ್ಕೆ ಕ್ರೀಡಾಪಟುಗಳಿಂದ ಬೇಡಿಕೆ ವ್ಯಕ್ತವಾಗಿದೆ. ಕ್ರೀಡಾ ಜಿಯಾಗಿ ಗುರುತಿಸಿಕೊಂಡಿರುವ ಕೊಡಗಿನಲ್ಲಿ ಕ್ರೀಡೆಗಳಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿರುವುದರಿಂದ ಇಲ್ಲಿನ ಪ್ರತಿಭೆಗಳು …

Stay Connected​
error: Content is protected !!