Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇದೇ ನವೆಂಬರ್‌.13ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು …

ಬೆಂಗಳೂರು: ನನ್ನ ಅಣ್ಣ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂಬ ಮಾತನ್ನು ನಾನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂಬ …

ಮಂಡ್ಯ: ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂ ದಾಖಲೆಯ ಮೈಲಿಗಲ್ಲುಗಳನ್ನು ತಲುಪುತ್ತಿದೆ. ಅದೇ ರೀತಿ ಇದೀಗ ಕೆಆರ್‌ಎಸ್‌ ಅಣೆಕಟ್ಟೆ ಮತ್ತೊಂದು ದಾಖಲೆಯ ಸಾಕ್ಷಿಯಾಗಿದೆ. ಕೆಆರ್‌ಎಸ್‌ ಅಣೆಕಟ್ಟೆ ಬರೋಬ್ಬರಿ 150 ದಿನಗಳ ಕಾಲ ಗರಿಷ್ಠ ಮಟ್ಟವನ್ನು ಕಾಯ್ದಿರಿಸಿಕೊಳ್ಳುವ …

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ …

ಹನೂರು: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ಹಾಗೂ ಕುಟುಂಬದವರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಊರಟ್ಟಿನ ಸೇವೆ ಸಲ್ಲಿಸಿದರು. …

ನಂಜನಗೂಡು: ಕೌಟುಂಬಿಕ ಕಲಹ ಪತಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ನಡೆದಿದೆ. ರಾಜೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದು, ಸಂಗೀತಾ ಪತಿಯನ್ನೇ ಕೊಲೆ ಮಾಡಿದ ಪತ್ನಿಯಾಗಿದ್ದಾಳೆ. ಸದ್ಯ ಸಂಗೀತಾ ಹಾಗೂ ಗ್ಯಾಂಗನ್ನು ಬಂಧಿಸಲಾಗಿದ್ದು, ಮಾಡಿದ ತಪ್ಪನ್ನು ಆಕೆ …

ಪರಿಸರದ ಸಂರಕ್ಷಣೆ ಪ್ರಯೋಗದಲ್ಲಿ ಯಶಸ್ಸಾದ ಸಾಲುಮರದ ತಿಮ್ಮಕ್ಕ  ಪದ್ಮಶ್ರೀ, ನಾಡೋಜ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ತುಮಕೂರಿನ ಗುಬ್ಬಿ ಸಮೀಪದ ಒಂದು ಪುಟ್ಟ ಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಕಲ್ಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ …

ಕೋಟೆ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಇಒ, ಮುಖ್ಯಶಿಕ್ಷಕರ ರಾತ್ರಿ ವಾಸ್ತವ್ಯ; ಮನೆಗಳಿಗೆ ತೆರಳಿ ಪೋಷಕರಿಗೂ ಅರಿವು ಎಚ್.ಡಿ.ಕೋಟೆ: ಜಿಲ್ಲೆಯಲ್ಲಿ ಕೊನೆಯ ಸ್ಥಾನ ಪಡೆದಿರುವ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ತಾಲ್ಲೂಕಿನಲ್ಲಿ ಉತ್ತಮ ಪಡಿಸಲು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಮುಖ್ಯಶಿಕ್ಷಕರು ವಾಸ್ತವ್ಯ ಹೂಡಿ, …

ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್‍ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್‍ ಘೋಷಿಸಿದ್ದರು. ಆದರೆ, ಈ ಎರಡೂ …

ಕೇರಳ: ಶಬರಿಮಲೆ ಯಾತ್ರೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸೂಚನೆ ಕೊಟ್ಟಿದ್ದು, ಸ್ನಾನದ ವೇಳೆಯಲ್ಲಿ ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಕೇರಳದಲ್ಲಿ ಪತ್ತೆಯಾಗುತ್ತಿರುವ ಅಮೀಬಿಕ್‌ ಮೆನಿಂಗೋಎನ್ಸೆಫಾಲಿಟಿಸ್‌ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರವು ಭಕ್ತರಿಗೆ ಮಹತ್ವದ ಸೂಚನೆ …

Stay Connected​
error: Content is protected !!