ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು. ವಿ.ವಿಯ ಪಿ.ಜಿ ಹಾಸ್ಟಲ್ ಬಳಿ ಬುಧವಾರ ಪ್ರತಿಭಟನೆಗೆ ಕೂತ ವಿದ್ಯಾರ್ಥಿಗಳು, ಕುಡಿಯುವ ನೀರಿನ ಫಿಲ್ಟರ್ ವಾಟರ್ ಮತ್ತು ಬಿಸಿ …










