Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಆಂದೋಲನ

Homeಆಂದೋಲನ
r ashok

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ …

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು ನಾವು ಬದ್ಧ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಸಭಾದ ಮಹಾ ಪ್ರಧಾನ ಕಾರ್ಯದರ್ಶಿ ಸಚಿವ ಈಶ್ವರ ಬಿ …

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ರಾಹುಲ್‌ ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು …

darshan devil movie song

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್‌ ಚಿತ್ರಕ್ಕೆ ಪೈರಸಿ ಕಾಟ ಆರಂಭವಾಗಿದೆ. ದರ್ಶನ್‌ ಹಾಗೂ ಕಿಚ್ಚ ಸುದೀಪ್‌ ನಡುವಿನ ಸ್ಟಾರ್‌ ವಾರ್‌ …

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು …

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ನಿಯಮಗಳನ್ನು ರೂಪಿಸುವ ಪ್ರಯತ್ನವನ್ನು ಸರ್ಕಾರ ಕೈಬಿಡದಿದ್ದರೆ ಅನೇಕ ದಿನಗಳ …

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹೊಸ ತಲೆಮಾರಿನ ಅಮೇರಿಕಾದ ಸಂವಹನ ಉಪಗ್ರಹ ಬ್ಲೂಬರ್ಡ್‌ ಬ್ಲಾಕ್-‌2 ಅನ್ನು ಎಲ್‌ವಿಎಂ3-ಎಂ6 ರಾಕೆಟ್‌ ಇಂದು ನಭಕ್ಕೆ ಹೊತ್ತೊಯ್ದಿದೆ. ಬೆಳಿಗ್ಗೆ …

ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್‌ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿತ್ಯ ಶಾಲೆಗೆ ವ್ಯಾನ್‌ನಲ್ಲಿ …

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್ ಗೌಡ ಹುಲಿ ಬಾಯಿಂದ ಬಚಾವಾದ ಯುವ ರೈತ. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಂಚಿನನೇಗತ್ತೂರಿನ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ ರಾಶಿ ಬಿದ್ದಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಈ ಕಸದ …

Stay Connected​
error: Content is protected !!