Mysore
24
overcast clouds

Social Media

ಬುಧವಾರ, 27 ಮೇ 2026
Light
Dark

ಆಂದೋಲನ

Homeಆಂದೋಲನ
Tiger spotted in Hanur

ಗುಂಡ್ಲುಪೇಟೆ: ತಾಲ್ಲೂಕಿನ ಸಂಪಿಗೆಪುರದ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಆ ಭಾಗದ ಜನರು ಭಯಭೀತರಾಗಿದ್ದಾರೆ. ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ರೈತರು ಭಯಭೀತರಾಗಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕೂ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ದೂರದ ಕಾಡಿಗೆ ಬಿಡಬೇಕೆಂದು ಆಗ್ರಹಿಸಿದ್ದಾರೆ. ಹುಲಿ ಕಾಣಿಸಿಕೊಂಡಿರುವ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರದ ಉದ್ದೇಶಿತ ಟನಲ್ …

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ "ಚೆನ್ನಡ ಹಾಕಿ ಪಂದ್ಯಾವಳಿ"ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ …

ಬೆಂಗಳೂರು: ರಾಜಕೀಯವಾಗಿ ನವೆಂಬರ್ ಕ್ರಾಂತಿಯ ಚರ್ಚೆಗಳ ನಡುವೆ ಸಚಿವ ಸಂಪುಟದ ಪ್ರಭಾವಿ ಸಚಿವರ ದೆಹಲಿಯಾತ್ರೆಗಳು ಮತ್ತಷ್ಟು ಹೆಚ್ಚಾಗಿವೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರ ಆಪ್ತರನ್ನು ಭೇಟಿ ಮಾಡಿ ವಾಪಸ್ ಬಂದ ಬೆನ್ನಲ್ಲೆ ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿಯತ್ತ ಮುಖ …

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ತೀವ್ರವಾಗಿ ಕುಸಿದಿದೆ. ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ದಟ್ಟವಾದ ಹೊಗೆಯಿಂದಾಗಿ ದೆಹಲಿಯ ಪ್ರದೇಶದಾದ್ಯಂತ ಗೋಚರತೆಯನ್ನು ಕಡಿಮೆ ಮಾಡಿದೆ. ಜೊತೆಗೆ ಉಸಿರಾಟದ ಸ್ಥಿತಿಯನ್ನು ಹದಗೆಡಿಸಿದೆ. ನಗರದ …

ಶ್ರೀರಂಗಪಟ್ಟಣ: ತಾಲ್ಲೂಕಿನ ಮಂಡ್ಯದಕೊಪ್ಪಲು ಗ್ರಾಮ ಹೊರವಲಯದ ಶ್ರೀಕಾವೇರಿ ಬೋರೇದೇವರ ದೇವಾಲಯ ಸಮೀಪದಲ್ಲಿ ಶನಿವಾರ ಸಂಜೆ ನಾಲೆಯ ನೀರಿನಲ್ಲಿ ಮೂವರು ಬಾಲಕಿಯರು ಕೋಚ್ಚಿಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸ್ಧಳಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಪೊಲೀಸರಿಂದ ಮಾಹಿತಿ …

ಮುಂಬೈ: ನ್ಯೂಝಿಲೆಂಡ್‌ ಕ್ರಿಕೆಟ್‌ ತಂಡದ ಹಿರಿಯ ಬ್ಯಾಟರ್‌ ಹಾಗೂ ಮಾಜಿ ನಾಯಕ ಕೇನ್‌ ವಿಲಿಯಮ್ಸನ್‌ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿ ಮುಗಿದ ತಕ್ಷಣವೇ ವಿಲಿಯಮ್ಸನ್‌ ತಮ್ಮ ನಿವೃತ್ತಿ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದರು. ಇದರೊಂದಿಗೆ …

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್‌ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್‌ …

ಬೆಂಗಳೂರು: ರಾಜ್ಯದಲ್ಲಿ ನವೆಂಬರ್.‌5ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ ಕಂಡುಬಂದಿದೆ. ಆದರೆ ನವೆಂಬರ್.‌5ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

Stay Connected​
error: Content is protected !!