Mysore
24
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ ನಿವೇಶನ ಪಡೆದ ಪ್ರಕರಣವನ್ನು ನ್ಯಾಯಾಲಯ ಡಿ.23ಕ್ಕೆ ಮುಂದೂಡಿದೆ. ಪ್ರಕರಣದ ತನಿಖೆ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ …

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ …

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಧಾರವಾಡ, ವಿಜಯಪುರ ಸೇರಿದಂತೆ …

CM will resolve the MLAs' dissatisfaction: Minister G. Parameshwara

ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್ ಗುತ್ತೆದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂಬ ಉದ್ದೇಶವಿತ್ತು. ಆದರೆ ಎಸ್ಸಿ-ಎಸ್ಟಿ …

ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಅಪಹರಿಸಿದ್ದಾರೆ. ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಎಎಸ್‌ಐ ಅಮೃತಾಬಾಯಿ ಅವರು ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದರು. ತಳ್ಳಾಟ-ನೂಕಾಟದ ವೇಳೆ …

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಪಂಚಾಯತ್ …

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಗುರುವಾರ ಸಮಾಜ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ …

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ …

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ …

ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು, ನದಿ ದಂಡೆಯ 11 ನಗರ ಮತ್ತು ಪುರಸಭೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

Stay Connected​
error: Content is protected !!