Mysore
27
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸವಾಲು …

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408 ಕೋಟಿ ರೂ. ವೆಚ್ಚದ ಯೋಜನೆಯನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅನುಷ್ಠಾನಗೊಳಿಸುತ್ತಿದೆ. ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಅವಘಡಗಳನ್ನು …

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ ಜೀವ ಕಳೆದುಕೊಂಡಿದ್ದಾರೆ. 311 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ …

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ …

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ.ವಿಶೇಷ ಅನುದಾನ ಮೀಸಲಿಡಲು ಸರ್ಕಾರ ಮುಂದಾಗಬೇಕು ಎಂದು ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು. ವಿವಿಧ …

ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಈ ನಡುವೆ ಯುವಕರಿಂದ ಹಲ್ಲೆಗೀಡಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿ …

ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್ ಕ್ಯಾಂಪ್ ಬಿ.ವಿಲೇಜ್‌ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ …

ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ ನೈಟ್‍ಕ್ಲಬ್ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟ ಘಟನೆಯ ನಂತರ ಇದೀಗ ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ …

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ …

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು. ಬುಧವಾರ ಜಿಲ್ಲಾ …

Stay Connected​
error: Content is protected !!