Mysore
27
overcast clouds

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ

ಮಂಡ್ಯ : ಬೈಕ್ ವೀಲಿಂಗ್‌ ಮಾಡಿದ್ದನ್ನು ಸಾರ್ವಜನಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪರಿಣಾಮ ಚಾಲಕನ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿರುವ ಘಟನೆ ಜರುಗಿದೆ. ಮಂಡ್ಯ ಸಬ್ದರಿಯಾಬಾದ್ ನಿವಾಸಿ ಬೈಕ್ ಮೆಕ್ಯಾನಿಕ್ ಷರೀಫ್ ವಿರುದ್ಧ ಭಾನುವಾರ …

ಬೆಂಗಳೂರು : ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಇದನ್ನು ಓದಿ: ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್‌ …

ರಾಯಚೂರು : ಯಾರೀ ಈ ಪ್ರತಾಪ್ ಸಿಂಹ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಬೇಕು ಎಂದು ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಜಿ ಸಂಸದ ಪ್ರತಾಪ್ …

ಕೊಲ್ಕತ್ತಾ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್‌ ಸಂತ್ರಸ್ತೆ ಕುರಿತು …

ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ …

ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಏರ್ಪಡಿಸಿರುವ ಔತಣಕೂಟಕ್ಕೆ ಎಲ್ಲ ಸಚಿವರನ್ನೂ ಕರೆದಿದ್ದಾರೆ. ನಾನು ಕೂಡ ಹೋಗುತ್ತೇನೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ …

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಮೂಲಕ ದೇಶವನ್ನು ಒಂದು ಉನ್ನತ ರಾಷ್ಟ್ರವನ್ನಾಗಿ ರೂಪಿಸುವ ಗುರಿ ಹೊಂದಿದ್ದಾರೆ. ಇದಕ್ಕೆ ಪ್ರತಿಯೊಬ್ಬ ನಾಗರಿಕರೂ ಸಹಕಾರ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. …

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು …

ಹಾಸನ : ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಮೇಲೆ ಆರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಇಬ್ಬರು ಸಮಾಜ ಕಲ್ಯಾಣ ಹಾಗೂ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ. ಗುರುತಿನ ಚೀಟಿ ದುರುಪಯೋಗದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ …

ಬೆಂಗಳೂರು : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಾರಾಂತ್ಯದ ಹಿನ್ನೆಯಲ್ಲಿ ಭಾನುವಾರ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರೆ, ನಿಗದಿತ …

Stay Connected​
error: Content is protected !!