Mysore
22
overcast clouds

Social Media

ಶನಿವಾರ, 23 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ. ದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಎಚ್ ಡಿ ಕುಮಾರಸ್ವಾಮಿ …

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ʼಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಓಯು) ಕುಲಪತಿ ಪ್ರೊ.ಶರಣಪ್ಪ ಹಲಸೆ ಅವರ ಅಧಿಕಾರಾವಧಿ ಒಂದು ವರ್ಷ ವಿಸ್ತರಸಿ ರಾಜ್ಯಪಾಲ ಥಾವರ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಯ ಅಧಿಕಾರ ಅವಧಿ ವಿಸ್ತರಿಸುವಂತೆ ಕೋರಿ ಪತ್ರ …

ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಯುಎಎಸ್‌ಬಿ) ತನ್ನ 60ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ವಿಜೃಂಭಣೆಯಿಂದ ಆಚರಿಸಿತು. ಆರು ದಶಕಗಳಿಂದ ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯಲ್ಲಿ ದೇಶಕ್ಕೆ ಕೊಡುಗೆ ನೀಡುತ್ತಿರುವ ಈ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್‌ …

ಅನ್ಯಧರ್ಮಿಯರಿಗೆ ದೇವಾಲಯದ ಜಾಗ ಪರಭಾರೆ; ಘಟನಾ ಸ್ಥಳಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಭೇಟಿ ನಂಜನಗೂಡು : ಸತಿ-ಪತಿಗಳಾದವರು ಕಡ್ಡಾಯವಾಗಿ ಉದ್ಭವ ಮೂರ್ತಿ ಶಿವಲಿಂಗ ಮತ್ತು ನಂದಿ ಬಸವ ಬಳಿ ತೆರಳಿ ಆಶೀರ್ವಾದ ಪಡೆದು ಗ್ರಾಮ ಪ್ರವೇಶ ಮಾಡುವುದು ಸಂಪ್ರದಾಯವಾಗಿದೆ. ಆದರೆ ಕೆಲವು …

ಬೆಂಗಳೂರು : ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ "ನೀರಿದ್ದರೆ ನಾಳೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕತೆ …

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಕುಟುಂಬಸ್ಥರೇ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದ ನಾಲ್ಕನೇ ಆರೋಪಿಗೆ ಹೆಚ್ಚಿನ ವಿಚಾರಣೆಗೆ ಒಂದು ದಿನಗಳ ಕಾಲ (ಶುಕ್ರವಾರ ಸಂಜೆಯವರೆಗೆ) ಅರಣ್ಯ ಇಲಾಖೆ ಕಸ್ಟಡಿಗೆ ನೀಡಿದ್ದಾರೆ. ಮಲೆ …

ಬೆಂಗಳೂರು : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ …

Thalapathy Vijay is the Chief Ministerial Candidate for TVK Party

ಚೆನ್ನೈ : ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಚೆನ್ನೈ …

ಚೆನ್ನೈ : 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪೆನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ …

Stay Connected​
error: Content is protected !!