Mysore
26
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್‌ ಅವರು ಕೇರಳ ಉದಯಂಪೆರೂರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶ್ರೀನಿವಾಸನ್‌ ಅವರು 200ಕ್ಕೂ …

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಮೀನಿನ ಪಕ್ಕದಲ್ಲೇ ಇದ್ದ ಆನೆಮಡುವಿನ …

Series of Heart Attack Deaths Continue in Hassan: One More Succumbs

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ …

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದಾಗಿ ರೈಲಿನ ಎಂಜಿನ್‌ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ …

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ. ಎರಡು ದಿನ ಹಿಂದೆಯಷ್ಟೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇದೀಗ ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್‌ …

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. ದ್ವೇಷ ಭಾಷಣ …

ಓದುಗರ ಪತ್ರ

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ.ಆದರೆ ಎಷ್ಟೋ ರಾಜಕೀಯ ವ್ಯಕ್ತಿಗಳು ವೇದಿಕೆ ಮೇಲೆ ಒಂದು ಧರ್ಮದ ಬಗ್ಗೆ ದ್ವೇಷ ಭಾಷಣ ಮಾಡುವುದರಿಂದ ಸಮಾಜಕ್ಕೆ …

ಓದುಗರ ಪತ್ರ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ, ಜಾತ್ಯತೀತತೆ, ಏಕತೆ,ಸಮಗ್ರತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಒಳಗೊಂಡಿರುವ ನಮ್ಮ ಸಂವಿಧಾನ ದೇಶದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಮತ್ತು ಹಕ್ಕುಗಳನ್ನು …

ಓದುಗರ ಪತ್ರ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ …

ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ ಇದರ ರಂಗ ಪ್ರಯೋಗವಾಯಿತು. ಇದರ ವಸ್ತು ಮತ್ತು ಆಶಯಗಳಂತೂ ಇಂದಿಗೂ ಪ್ರಸ್ತುತವೆ. ಇತ್ತೀಚೆಗೆ(೩೦-೧೧-೨೦೨೫) ಈ ನಾಟಕ ಚಾಮರಾಜನಗರದಲ್ಲಿ ಪ್ರದರ್ಶನಗೊಂಡಿತು. ಮಲೆ …

Stay Connected​
error: Content is protected !!