Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ
Father-in-law murdered by son-in-law: Wife and aunt-in-law arrested for aiding the murder.

ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್‌ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಜಾಕೀರ್‌ ಹಾಗೂ ಆತನ ಸ್ನೇಹಿತ …

ಬೆಂಗಳೂರು: ಸಿಲಿಂಡರ್‌ ಸ್ಫೋಟಗೊಂಡು ಗೋಡೌನ್‌ ಹೊತ್ತಿ ಉರಿದ ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ. ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಗೋಡೌನ್‌ಗೆ ಹಬ್ಬಿದೆ. ಪೇಪರ್‌ ಹಾಗೂ ಕಾಟನ್‌ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಡೀ ಗೋಡೌನ್‌ ಸುಟ್ಟು ಭಸ್ಮವಾಗಿದ್ದು, ವಿಷಯ ತಿಳಿದು …

ಮಹಾದೇಶ್‌ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ದೃಶ್ಯ ಅರಣ್ಯ ಇಲಾಖೆಯ ಕ್ಯಾಮರದಲ್ಲಿ ಸೆರೆಯಾಗಿರುವುದು ಮತ್ತಷ್ಟು ಆತಂಕಕ್ಕೆ …

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ್ಮ …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಂಚಿತ್ ಚೊಚ್ಚಲ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರೇ ಬಿಡುಗಡೆ ಮಾಡಿದ್ದಾರೆ. ‘ಮ್ಯಾಂಗೋ ಪಚ್ಚ’ ಮೈಸೂರು ಭಾಗದ ಕಥೆ. ಈ ದಸರ ಸಂಭ್ರಮದಲ್ಲೇ ಮೈಸೂರು …

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಮಸ್ತ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ …

ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ …

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್‌ …

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ …

DCM DK Shivakumar

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ …

Stay Connected​
error: Content is protected !!