ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್. …
ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್.22ರಿಂದ ನವರಾತ್ರಿ ರಂಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ರಂಗೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಅವರು, ಇದೇ ಸೆಪ್ಟೆಂಬರ್.22ರಿಂದ 10 ದಿನಗಳ ಕಾಲ ನಾಟಕಗಳು ಹಾಗೂ ವಿವಿಧ ಜಾನಪದ ಕಲಾ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆಪ್ಟೆಂಬರ್.22ರಿಂದ ಅಕ್ಟೋಬರ್.1ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು …
ಬೆಂಗಳೂರು: ಎಲ್ಲಾ ಜಾತಿಯ ಬಡವರನ್ನು ಗುರುತಿಸುವ ಪ್ರಮುಖ ಉದ್ದೇಶ ಹೊಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಸಮಯಕ್ಕೆ ಶುರುವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆಯ ಬಳಿಕ ಸಮೀಕ್ಷೆಯನ್ನು ಮುಂದೂಡುವ ಸಾಧ್ಯತೆಗಳಿವೆ …
ಬೆಂಗಳೂರು: ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ, ಕಸದ ಸೆಸ್ ಹೊರೆಯನ್ನು ಬೆಂಗಳೂರಿನ ನಾಗರಿಕರಿಗೆ ಹೊರಿಸಿರುವ ರಾಜ್ಯ ಸರ್ಕಾರ ಯಾವ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ? ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು. ಈ ಕುರಿತು ಬೆಂಗಳೂರಿನಲ್ಲಿ …
ಕೊಡಗು: ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಗರಸಭೆಗೆ ಭೇಟಿ ನೀಡಿದ ಅಧಿಕಾರಿಗಳು, ಕಚೇರಿಯಲ್ಲಿದ್ದ ಕಡತಗಳನ್ನು ಪರಿಶೀಲನೆ ನಡೆಸಿದರು. ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ …
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ …
ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ …
ಬೆಂಗಳೂರು: ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಹಿನ್ನೆಲೆ ಸಮೀಕ್ಷೆಯು ನಿಗದಿಯಂತೆ ಇದೇ ತಿಂಗಳ.22ರಿಂದ ಆರಂಭವಾಗಲಿದ್ದು, ಆವರಿಸಿದ್ದ ಕಾರ್ಮೋಡಗಳು ತೆರೆಗೆ ಸರಿದಿದೆ. ಸಮೀಕ್ಷೆಗೆ ಕೆಲವು ಸಚಿವರೇ ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸೋಮವಾರದಿಂದ ನಡೆಸಲು ಉದ್ದೇಶಿಸಿದ ಸಮೀಕ್ಷೆಯೇ …
ಬೆಂಗಳೂರು: ಕೇಂದ್ರ ಸರ್ಕಾರವು ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿ ದೇಶದ ಜನತೆಗೆ ಬೆಲೆ ಏರಿಕೆ ಬಿಸಿ ತಗ್ಗಿಸಿದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ಅನ್ವಯವಾಗುವಂತೆ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಕೆಎಂಎಫ್ ನಂದಿನಿ ಉತ್ಪನ್ನಗಳ ಬೆಲೆ …