Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಉಮ್ಮತ್ತೂರು ಗ್ರಾಮದಿಂದ ಬೆಳೆದ ಟೊಮ್ಯಾಟೊವನ್ನು ಗೂಡ್ಸ್ ಆಟೋದಲ್ಲಿ ಇವರು ತುಂಬಿಕೊಂಡು ಕೊಳ್ಳೇಗಾಲಕ್ಕೆ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ವೇಳೆ ಯಾವರೀತಿ ಬಂದೋಬಸ್ತ್ ಏರ್ಪಡಿಸಬೇಕು ಎಂಬ ಕುರಿತು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರು ನಗರದ ಹಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ನಗರದ ನಜರ್‌ಬಾದ್‌ನಲ್ಲಿರುವ ನಗರ ಪೋಲಿಸ್ …

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟಿ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ ಮಾಡಿದೆ. ಈ ಕುರಿತು ಬುಧವಾರ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಪ್ರತಿವರ್ಷ ಇನ್ನು ಮುಂದೆ ಬಿ.ಸರೋಜಾ ದೇವಿ ಗೌರವಾರ್ಥವಾಗಿ …

pathhole

ಬೆಂಗಳೂರು : ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ …

ಬೆಂಗಳೂರು : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಹೆಸರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ …

ವಿಜಯಪುರ : ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು ದೋಚಿ ಪರಾರಿಯಾಗಿರುವ ಮುಸುಕುದಾರಿ ದರೋಡೆಕೋರರ ಬಂಧನಕ್ಕೆ ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. …

pm modi ai image mother

ನವದೆಹಲಿ: ಸೋಷಿಯಲ್‌ ಮೀಡಿಯಾದಿಂದ ಪ್ರಧಾನಿ ನರೇಂದ್ರ ಮೋದಿ ತಾಯಿಯ ಎಐ ವಿಡಿಯೋ ತೆಗೆದುಹಾಕಿ ಎಂದು ಕಾಂಗ್ರೆಸ್‌ಗೆ ಹೈಕೋರ್ಟ್‌ ಸೂಚನೆ ನೀಡಿದೆ. ಪಕ್ಷದ ಬಿಹಾರ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರ …

ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರ 3 ಬ್ಯಾಂಕ್‌ ಖಾತೆಗಳನ್ನು ಸೈಬರ್‌ ವಂಚಕರು ಹ್ಯಾಕ್‌ ಮಾಡಿದ್ದು, ಮೂರು ಲಕ್ಷ ರೂಪಾಯಿ ದೋಚಿದ್ದಾರೆ. ಡಿ.ವಿ.ಸದಾನಂದ ಗೌಡ ಅವರ ಎಸ್‌ಬಿಐ, ಆಕ್ಸಿಸ್‌ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆಗಳನ್ನು ಸೈಬರ್‌ ವಂಚಕರು ಹ್ಯಾಕ್‌ ಮಾಡಿದ್ದು, …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ 3,000ರಿಂದ 4,000 ಕೋಟಿ ರೂ. ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ 3,000ರಿಂದ 4,000 ಕೋಟಿ ರೂ. ಲೂಟಿಯಾಗಿದೆ. ಸಿಎಂ …

ಕೆಲವು ದಿನಗಳ ಹಿಂದಷ್ಟೇ ‘ಸೀಟ್‍ ಎಡ್ಜ್’ ಎಂಬ ಚಿತ್ರದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ‘ವಿಕ್ರಾಂತ್‍ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ, ಹಾರರ್ ಕಾಮಿಡಿಯಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರಲ್ಲಿ …

Stay Connected​
error: Content is protected !!