ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು. ಗೃಹ ಸಚಿವ ಜಿ.ಪರಮೇಶ್ವರ್ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ …










