ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. …










