ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು ಹೀಗಿವೆ: • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು ಹೀಗಿವೆ: • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 …
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಭಾವನೆಗಳಿಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಪಿತೂರಿ ನಡೆಸಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ತಕ್ಷಣವೇ ರಾಷ್ಟ್ರೀಯ ತನಿಖಾದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇರುವುದನ್ನು ಅಲ್ಲಗೆಳೆಯುವಂತಿಲ್ಲ. ವ್ಯವಸ್ಥಿತವಾದ ಪಿತೂರಿ ಮೇಲ್ನೋಟಕ್ಕೆ …
ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. …
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಮೊದಲ ಚಿತ್ರ ‘ಕೊತ್ತಲವಾಡಿ’ ಅಷ್ಟೇನೂ ಸದ್ದು ಮಾಡಲಿಲ್ಲ. ಈ ಚಿತ್ರದ ನಂತರ ಶರಣ್ ಅಭಿನಯದ ಚಿತ್ರವೊಂದನ್ನು ನಿರ್ಮಿಸುತ್ತಿರುವುದಾಗಿ ಪುಷ್ಪಾ ಅವರು ಈಗಾಗಲೇ ಘೋಷಿಸಿದ್ದಾರೆ. ಈ ಮಧ್ಯೆ, ಅವರು ವಿತರಣಾ ಕ್ಷೇತ್ರಕ್ಕೂ ಕಾಲಿಟಿದ್ದಾರೆ. ನಿರ್ಮಾಪಕಿಯಾಗುವುದರ …
ಬೆಂಗಳೂರು: ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ.ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ನಾಡದೇವತೆ …
ಆ.೨೫ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟಾ ನ್ಲಿಯವರೊಡನೆ ನಡೆಸಿದ ಸಂದರ್ಶನ ಪ್ರಕಟವಾಗಿದ್ದು, ಸಂದರ್ಶನದಲ್ಲಿ ಮಾತನಾಡಿರುವ ಸ್ಟಾ ನ್ಲಿಯವರ ಆ ಮಾತುಗಳಲ್ಲಿ ಸ್ಪಷ್ಟವಾದ ನುಡಿ, ಎದೆಗಾರಿಕೆಯ ಮಾತು, ಪ್ರಾಮಾಣಿಕತೆಯ ದಿಟ್ಟತನ, ಜಾತ್ಯತೀತತೆಯ ನಿಲುವು, ಸಾಮಾಜಿಕ ಕಳಕಳಿ ಗೋಚರಿಸುತ್ತಿವೆ. …
ಮೈಸೂರು : ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ದಸರಾವನ್ನು ಉದ್ಘಾಟನೆ ಮಾಡುತ್ತಾರೆ. ನಂಬಿಕೆ ಇಲ್ಲ ಅಂದರೆ ಅವರು ಬರುವುದೇ ಇಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಬಹಳ ಚುಟುಕಾಗಿ ತಿಳಿಸಿದರು. …
ಬೆಂಗಳೂರು : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ …
ಹೊಸ ಮಾರ್ಗಸೂಚಿ ಬಿಡುಗಡೆಗೆ ಆರೋಗ್ಯ ಇಲಾಖೆ ಚಿಂತನೆ ಮೈಸೂರು : ಚೆನ್ನಾಗಿ ಕಾಣಿಸ್ಬೇಕು, ನಮ್ಮ ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿ ಇರಬೇಕು ಎಂದು ಅನೇಕರು ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಅನೇಕರು ಪರಿಣತರಲ್ಲದವರಿಂದ ಚಿಕಿತ್ಸೆ ಪಡೆದು ಪ್ರಾಣಕ್ಕೆ ಸಂಚಕಾರ ತಂದು …
ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು. ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ …