Mysore
25
few clouds

Social Media

ಮಂಗಳವಾರ, 19 ಮೇ 2026
Light
Dark

ಆಂದೋಲನ

Homeಆಂದೋಲನ
bus burnt

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ …

lakshmi hebbalkar

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಹಾಗೂ …

Eshwar Khandre

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಚಾಲನೆ ನೀಡಿದರು. ನಂತರ ಅವರು, ಕಂಪನಿಗಳ ಕಾಯಿದೆ ಅಡಿ 1973ರಲ್ಲಿ ಸ್ಥಾಪನೆಯಾದ ಕೆಎಸ್ಎಫ್ಐಸಿ ಗುಣಮಟ್ಟದ …

Devaraj urs

ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂಬ ಬಗ್ಗೆ …

modi

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಂದು ನಾಮಪತ್ರ ಸಲ್ಲಿಸಿದರು. ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ಪ್ರತಿ ಸೆಟ್‌ನಲ್ಲಿ 20 ಪ್ರಸ್ತಾವಕರು ಹಾಗೂ 20 ಅನುಮೋದಕರು ಸಹಿ ಹಾಕಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಕೇಂದ್ರ …

director prem

ಬೆಂಗಳೂರು: ಎಮ್ಮೆ ಕೊಡಿಸುವುದಾಗಿ ವ್ಯಕ್ತಿಯೋರ್ವ ಖ್ಯಾತ ನಿರ್ದೇಶಕ ಪ್ರೇಮ್‌ಗೆ 4.5 ಲಕ್ಷ ರೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಗುಜರಾತ್‌ ಮೂಲದ ವನರಾಜ್‌ ಭಾಯ್‌ ಎಂಬಾತನ ವಿರುದ್ಧ ಚಂದ್ರ ಲೇಔಟ್‌ ಪೊಲೀಸರು ಕೇಸ್‌ ದಾಖಲಿಸಿ ತನಿಖೆ …

mysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …

ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ …

ನವದೆಹಲಿ: ಜನಸ್ಪಂದನಾ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. 35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಅವರ ಬಳಿ ಹಲವು ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದನು. ಈ ವೇಳೆ ನೋಡನೋಡುತ್ತಿದ್ದಂತೆ ರೇಖಾ ಗುಪ್ತಾ …

Stay Connected​
error: Content is protected !!