ಚಾಮರಾಜನಗರ : ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಒಂದು ವಾರದ ಮಗು ಎಂದು ಅಂದಾಜಿಸಲಾಗಿದೆ. ಸಾಗಡೆ ಗ್ರಾಮದ ಪರಮೇಶ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿ ಮಗುವಿನ ತಲೆ ಕಾಣಿಸಿದೆ. ಆ ವೇಳೆ ಬೈಕ್ ನಿಲ್ಲಿಸಿ …
ಚಾಮರಾಜನಗರ : ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಒಂದು ವಾರದ ಮಗು ಎಂದು ಅಂದಾಜಿಸಲಾಗಿದೆ. ಸಾಗಡೆ ಗ್ರಾಮದ ಪರಮೇಶ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿ ಮಗುವಿನ ತಲೆ ಕಾಣಿಸಿದೆ. ಆ ವೇಳೆ ಬೈಕ್ ನಿಲ್ಲಿಸಿ …
ಗುಂಡ್ಲುಪೇಟೆ : ಅಕ್ರಮವಾಗಿ ಕೊಯ್ದು ಸಂಗ್ರಹಿಸಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯು ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಅಣ್ಣೂರು ಗ್ರಾಮದ ಜಮೀನಿನಲ್ಲಿ ನಡೆದಿದೆ. ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸುನಿಲ್‌ರವರ ಜಮೀನಿನಲ್ಲಿ ಮಾದಪ್ಪ ಎಂಬವರು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಬೇರೆಡೆ …
ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್‌ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ …
ಹನೂರು : ರಸ್ತೆಯಲ್ಲಿ ಹೋಗುತ್ತಿದ್ದ ಹಸುವಿಗೆ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಲೊಕ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಂಡಿಪಾಳ್ಯ ಗ್ರಾಮದ ಬಳಿ ನಾಗರಾಜು ಎಂಬುವವರಿಗೆ ಸೇರಿದ ಹಸು ಬೆಳಿಗ್ಗೆ 10 ಗಂಟೆಯ ವೇಳೆ …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಸೆಸ್ಕ್ ಮತ್ತು ಕೆಪಿಟಿಸಿಎಲ್ ವತಿಯಿಂದ 408.95 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರಿನ ಮಹಾರಾಜ ಕಾಲೇಜು …
ಮೈಸೂರು : ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ …
ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು …
ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್ ಪಾರ್ಟಿ ಎಂದು …
ಮೈಸೂರು : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಅವರು ಶನಿವಾರ ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಳ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು. ಅಕ್ಕಿ, ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ …
ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್ ಕಟ್ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕುಟ್ಟದಿಂದ ಮಡಿಕೇರಿಗೆ ಬರುತ್ತಿದ್ದ ಸಾರಿಗೆ ಬಸ್ ನ ಸ್ಟೇರಿಂಗ್ ಏಕಾಏಕಿ ಕಟ್ ಆಗಿದೆ. ಬಸ್ …