Mysore
26
mist

Social Media

ಭಾನುವಾರ, 17 ಮೇ 2026
Light
Dark

ಆಂದೋಲನ

Homeಆಂದೋಲನ
angry over doctors behavior Sudden protest in front of the hospital

ಮೈಸೂರು: ವೈದ್ಯರೊಬ್ಬರ ವರ್ತನೆಗೆ ಬೇಸತ್ತ ರೋಗಿಗಳು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ವರ್ತನೆ ಸರಿಯಿಲ್ಲ ಎಂದು ಆರೋಪಿಸಿರುವ ರೋಗಿಗಳು, …

Shubanshu Shukla

ಕ್ಯಾಲಿಫೋರ್ನಿಯಾ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ ಪೋಷಕರು ಲಕ್ನೋದಲ್ಲಿರುವ ಸಿಟಿ ಮಾಂಟೆಸರಿ ಶಾಲೆಯಲ್ಲಿ ಲೈವ್‌ ವೀಕ್ಷಿಸಿ ಈ ಖುಷಿಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಶುಭಾಂಶು ಶುಕ್ಲಾ ಅವರು 18 ದಿನಗಳನ್ನು ಬಾಹ್ಯಾಕಾಶದಲ್ಲಿ …

Nimisha Priya

ನವದೆಹಲಿ: ಯೆಮನ್‍ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ.16ರಂದು ಗಲ್ಲಿಗೇರಿಸಲಾಗುವುದಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ. ಕೇರಳದ ನರ್ಸ್‍ನ ಮರಣದಂಡನೆಯನ್ನು ಯೆಮೆನ್‍ನಲ್ಲಿ ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಆರಂಭದಿಂದಲೂ ಈ ವಿಷಯದಲ್ಲಿ ಸಾಧ್ಯವಿರುವ …

junior

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್‌’ ಇದೇ ಜುಲೈ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಶಿವರಾಜಕುಮಾರ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಚಿತ್ರತಂಡಕ್ಕೆ ಶುಭ ಕೋರಿದರು. …

KD Film

ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಚಿತ್ರೀಕರಣವಾಗುತ್ತಲೇ ಇರುವ ಚಿತ್ರದ ಟೀಸರ್‌ ಇದೀಗ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದು ಧ್ರುವ …

M G Mahesh

ಮೈಸೂರು: ಜುಲೈ.19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗಂಡಾಂತರ ಬಂದಾಗ ಹಿಂದುಳಿದ ವರ್ಗದ ಟ್ಯಾಗ್‌ ಹಾಕುತ್ತಾರೆ. ಈ ರೀತಿ ಸಮಾವೇಶ ಮಾಡುವ …

Chamundi festival

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಚಾಮುಂಡಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಚಾಮುಂಡಿ ಹಬ್ಬದ ಪ್ರಯುಕ್ತ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಭಕ್ತರು ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು. ಭಕ್ತರಿಗಾಗಿಯೇ ವೆಜ್ ಹಾಗೂ ನಾನ್ ವೆಜ್ ಊಟ ನೀಡಲಾಗುತ್ತಿದ್ದು, ಬೆಟ್ಟದ …

Major surgery for the state police department 35 IPS officers transferred

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ರಾಜ್ಯದಲ್ಲಿ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ ಎಂದು ಪ್ರತಿಪಕ್ಷಗಳು ಪದೇ …

fishermen die

ಉಡುಪಿ: ನಾಡದೋಣಿ ಮಗುಚಿ ಮೂವರು ಮೀನುಗಾರರು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಗಂಗೊಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸುರೇಶ್‌ ಖಾರ್ವಿ, ರೋಹಿತ್‌ ಖಾರ್ವಿ, ಜಗ್ಗು ಎಂದು ಗುರುತಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಒಬ್ಬರನ್ನು …

Stop Tug-of-War Over Leadership Debate; Focus on Development Instead

ಬೆಂಗಳೂರು: ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ವಿಧಾನಸೌಧದಲ್ಲಿ ರೈತರ ಜೊತೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದು, …

Stay Connected​
error: Content is protected !!