Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
no issues in karnataka congress said randeep singh surjewala

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎವೆರಿತಿಂಗ್ ಕೂಲ್ ಟುಡೇ ಸಭೆಯ ಚರ್ಚೆಗಳ ಬಗ್ಗೆ ನಾಳೆ ವಿವರವಾಗಿ …

Patience and restraint are important for those pursuing a medical career

ಮೈಸೂರು: ವೈದ್ಯ ವೃತ್ತಿ ಮಾಡುವವರಿಗೆ ತಾಳ್ಮೆ, ಸಂಯಮ, ಏಕಾಗ್ರತೆ ಮುಖ್ಯ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಹೇಳಿದರು. ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಗಾನ ವೈದ್ಯ ಲೋಕ ಸಂಸ್ಥೆ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ‘ಎಂದೂ ಮರೆಯದ ಹಾಡು -೧೨’ …

A young man stabbed a teacher

ಮೈಸೂರು: ಬೈಕ್‌ನಲ್ಲಿ ಬಂದು ವೃದ್ಧ ಮಹಿಳೆಯ ಖದೀಮನೋರ್ವ ಸರ ಎಗರಿಸಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 7.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಸ್ನೇಹಿತರ ಮನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೃದ್ಧ ಮಹಿಳೆಯ ಸರ ಎಗರಿಸಿದ್ದಾನೆ. ಕತ್ತಿನಲ್ಲಿದ್ದ ಸರವನ್ನು …

Bus Accident

ಹನೂರು: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ದೇವರ ದರ್ಶನ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡಿಗೆ ಹೋಗುವ ಅಡ್ಡದಾರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಮಹಿಳೆಯರು, …

Kireeti and Sreeleela starrer Junior Movie

ಗಾಲಿ ಜನಾರ್ಧನ ರೆಡ್ಡಿ ಮಗ ‘ಕಿರೀಟಿ’ ಚಿತ್ರರಂಗದಲ್ಲಿ ಛಾಪು ಮೂಡಿಸಲು ಸಜ್ಜಾಗಿದ್ದು, ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಈಗ ಚಿತ್ರದ ಎರಡನೇ ಹಾಡು ಆದಿತ್ಯ ಮ್ಯೂಸಿಕ್‌ ಕನ್ನಡದಲ್ಲಿ ಬಿಡುಗಡೆಯಾಗಿದೆ. ‘ವೈರಲ್‌ ವಯ್ಯಾರಿ …’ ಎಂದು ಸಾಗುವ ಹಾಡಿಗೆ ಪವನ್‌ …

Yuva Rajkumar EKKA film Rowdy Rhymes Song Rohit Padaki Charan raj Nagarjun Sharma

‘ಎಕ್ಕ’ ಚಿತ್ರದ ಬಿಡಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಈಗಾಗಲೇ ಚಿತ್ರದ ಶೀರ್ಷಿಕೆ ಗೀತೆ ಹಾಗೂ ‘ಬ್ಯಾಂಗಲ್ ಬಂಗಾರಿ …’ ಹಾಡುಗಳು ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಇನ್ನೊಂದು ಹಾಡಿನ ಸರದಿ. ‘ಎಕ್ಕ’ ಚಿತ್ರದ ‘ರೌಡಿ ರೈಮ್ಸ್ …’ ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ …

Kichcha 47 Sudeep teams up again with Vijay Kartikeyaa after Max

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍, ‘ಮ್ಯಾಕ್ಸ್ 2’ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಚಿತ್ರದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದ್ದು, ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್‌ ಹಾಗೂ …

CM Siddaramaiah to meet Rajnath Singh

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆ ವೇಳೆ ಏರ್‌ಶೋ ಆಯೋಜಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಲಿದ್ದಾರೆ. ಬುಧವಾರ ಸಂಜೆ 4.30ಕ್ಕೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿಯಾಗಲಿರುವ ಸಿಎಂ …

Four arrested for brutally assaulting a young man

ಬೆಂಗಳೂರು: ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಗ್ಯಾಂಗ್‌ವೊಂದು ಯುವಕನನ್ನು ಕಿಡ್ನ್ಯಾಪ್‌ ಮಾಡಿ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಹಿನ್ನೆಲೆ: ಕಾಲೇಜಿಗೆ ಹೋಗುತ್ತಿದ್ದಾಗ ಕುಶಾಲ್‌ ಹಾಗೂ ಯುವತಿಯ ನಡುವೆ ಪ್ರೀತಿ …

Kantara Chapter 1

ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಉಡುಗೊರೆ ನೀಡಿದೆ. ‘ಕಾಂತಾರ ಚಾಪ್ಟರ್‌ 1’ ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಅದಕ್ಕೂ ಮೊದಲು ರಿಷಬ್‌ ಶೆಟ್ಟಿ ಜನ್ಮದಿನದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ‘ದಂತಕಥೆಯ ಮುನ್ನುಡಿ … …

Stay Connected​
error: Content is protected !!