Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
kumaraswamy statement

ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್‌ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್‌ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ …

Sigandur Cable Bridge

ಶಿವಮೊಗ್ಗ: ಜುಲೈ.14ರಂದು ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್‌ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ.14ರಂದು …

Husband murders wife chamarajanagar

ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್‌ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ. ಜೂನ್.‌30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್‌ನ ಡೊಳ್ಳಿಪುರದಲ್ಲಿ ಹತ್ಯೆ …

Cylinder explosion

ಮೈಸೂರು: ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ ಶಾಂತಲಾ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಂತಲಾ ಆಶಾ ಕಾರ್ಯಕರ್ತೆಯಾಗಿದ್ದು, ಸಿಲಿಂಡರ್‌ ಸ್ಫೋಟದ ತೀವ್ರತೆಗೆ …

Wild elephant attack: Crops worth lakhs of rupees destroyed

ಹನೂರು: ತಾಲ್ಲೂಕಿನ ಹೂಗ್ಯಂ ವಲಯ ವ್ಯಾಪ್ತಿಯ ಗಾಜನೂರು ಗ್ರಾಮದ ಗೋವಿಂದ ಎಂಬುವವರಿಗೆ ಸೇರಿದ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಲಕ್ಷಾಂತರ ಬೆಳೆ ಬಾಳುವ ಫಸಲನ್ನು ನಾಶ ಮಾಡಿವೆ. ಈ ಹಿನ್ನೆಲೆಯಲ್ಲಿ ನೊಂದ ರೈತನಿಗೆ ಸೂಕ್ತ ಪರಿಹಾರ ಕೊಡುವಂತೆ ಕರ್ನಾಟಕ ರಾಜ್ಯ ರೈತ …

Booker Prize winner Banu Mushtaq visits Suttur branch monastery

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಬಾನು ಮುಷ್ತಾಕ್‌ ಅವರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ …

Amarnath pilgrims

ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯ ಚಂದರ್ಕೋಟ್‌ ಲ್ಯಾಂಗರ್‌ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್‌ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ. ಅಪಘಾತದಲಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್‌ಗಳು ಹಾನಿಗೊಳಗಾಗಿವೆ. …

ramayana-first-look-teaser-out

ಭಾರತೀಯ‌ ಚಿತ್ರರಂಗದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈಗಾಗಲೇ ಯಶ್‍ ಸಹ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿ, ಇದೀಗ ಅಮೇರಿಕಾಗೆ ಹಾರಿದ್ದಾರೆ. ಈ ಮಧ್ಯೆ, ಗುರುವಾರ ಬೆಳಿಗ್ಗೆ ಚಿತ್ರದ ಟೈಟಲ್‍ ಟೀಸರ್ ಬಿಡುಗಡೆಯಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ …

ಓದುಗರ ಪತ್ರ

ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು. ಕೆಲವು …

Stay Connected​
error: Content is protected !!