೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …
೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …
ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು ತುಕ್ಕು ಹಿಡಿದು ಉದುರುತ್ತಿದ್ದು, ಭಾರೀ ಅನಾಹುತಕ್ಕೆ ಕಾದುನಿಂತಿದೆ. ಈ ಕಂಬವು ವಿದ್ಯುತ್ ಟ್ರಾನ್ಸ್ …
ಮೈಸೂರು: ಮನೆಯ ಡೋರ್ಲಾಕ್ ಮೀಟಿ ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ 2 ಲಕ್ಷ ರೂ. ನಗದು, 1.50 ಲಕ್ಷ ರೂ. ಚಿನ್ನಾಭರಣ ಹಾಗೂ 25 ಸಾವಿರ ರೂ. ಬೆಳ್ಳಿ ಪದಾರ್ಥಗಳನ್ನು ಕದ್ದೊಯ್ದಿದ್ದಾರೆ. ತಾಲ್ಲೂಕಿನ ಕಾಮನಕೆರೆ ಗ್ರಾಮದ ನಿವಾಸಿ ಅಭಿಷೇಕ್ ಎಂಬವರ ಮನೆಯಲ್ಲಿ …
ಮೈಸೂರು : ವೇಗವಾಗಿ ಬಂದ ಕಾರು ರಸ್ತೆ ಬದಿಯ ಫಾಸ್ಟ್ ಫುಡ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಈ ಸಂಬಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕೋಲಾರ ಮೂಲದ ನಾಲ್ವರು ಯುವಕರು ಕಾರಿನಲ್ಲಿ ನಂಜನಗೂಡು ದೇವಾಲಯಕ್ಕೆ ತೆರಳಿ ಉತ್ತಮನಹಳ್ಳಿ …
ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ. ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ …
ಪಿರಿಯಾಪಟ್ಟಣ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೊಹರಂ ಆಚರಣೆಯ ಅಂಗವಾಗಿ ಶಿಯಾ ಮುಸ್ಲಿಮರು ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು. ಮೊಹರಂ ಆಚರಣೆಯ ಹಿನ್ನೆಲೆಯಲ್ಲಿ ಮಸೀದಿಯಿಂದ ಮೆರವಣಿಗೆ ಹೊರಟ ಶಿಯಾ ಮುಸ್ಲಿಮರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಳಿಯ ಕುದುರೆ ಹಾಗೂ ದೇವರ …
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದಿಂದ ರವಿಕುಮಾರ್ ಬಂಧನದ ಭೀತಿಯಿಂದ ತಾತ್ಕಾಲಿಕ ಪಾರಾಗಿದ್ದಾರೆ. ರವಿಕುಮಾರ್ …
ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …
ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ. ಗ್ರಾಮದ ಸುತ್ತಮುತ್ತ …
ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರದಂದು ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು. ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಕೇಂದ್ರ ಸಚಿವರು ದರ್ಶನ …