Mysore
26
clear sky

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
Increase in heart attack cases:

ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ. ಹೀಗಾಗಿ …

Farmers meeting after resolve legal hurdles Siddaramaiah

ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ …

man cheated of Rs 7 lakhs by impersonating CBI officer

ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್‌ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ. ಬನ್ನಿಮಂಟಪ ಲೇಔಟ್‌ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್‌ಗೆ …

siddaramaiah reaction on mlc ravikumar statement

ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. …

heart attack Chamarajanagar farmer died

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ …

H.D. Kote land encroachment issue  Janaspandana program

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ. ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್‌ಪೆಕ್ಟರ್ ಎಸ್.ದೊರೆಸ್ವಾಮಿ …

cow rescue

ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್‌ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …

kumaraswamy and devegowda

ಮಂಡ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ಎಲ್ಲವನ್ನು ಬಿಟ್ಟು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ. …

District level Janaspandana program in Mysore

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ …

CM meeting with transport employees this evening

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಹೈವೋಲ್ಟೇಜ್‌ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್‌ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 25% ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಲು …

Stay Connected​
error: Content is protected !!