Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ
Leopard death: Social activist faces serious charges

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣದ ಬಳಿಕ ಚಿರತೆ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ವಲಯದ ತಿಮ್ಮರಾಯನಕೊಂಚಲು ಅರಣ್ಯದಲ್ಲಿ ಜೂ.5 ರಂದು ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ. …

Speculative journalism is a danger to society siddaramaiah

ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ …

Siddaramaiah considers enacting a law to control fake news

ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣ, ಪಾವತಿ ಸುದ್ದಿಗಳಿಗೆ ಕಡಿವಾಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ …

Increasing heart attacks Youth group at Jayadeva Heart Hospital

ಮೈಸೂರು : ನೆರೆ ಜಿಲ್ಲೆ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಸಾರ್ವಜನಿಕರು ದಾಂಗುಡಿ ಇಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸಾರ್ವಜನಿಕರು ಮುಂಜಾನೆಯೆಯಿಂದಲೇ ಆಸ್ಪತ್ರೆಯ ಓಪಿಡಿಗೆ ಬಂದಿದ್ದಾರೆ. ಜನ ನಿಯಂತ್ರಣ ಮಾಡಲಾಗದೆ ಆಸ್ಪತ್ರೆ …

Siddaramaiah government has done injustice to backward classes Mahesh

ಮೈಸೂರು : ಕಾಂಗ್ರೆಸ್‌ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು …

Yettinahole project is top priority for Kolar

ಕೋಲಾರ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ, ನಗರ ಯೋಜನೆ …

River rafting in Madikeri district

ಮಡಿಕೇರಿ: ಪ್ರವಾಸಿಗರ ಹಾಟ್‌ಸ್ಪಾಟ್ ಕೊಡಗು ಜಿಲ್ಲೆ ಯಲ್ಲಿ ರಿವರ್ ರ‍್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ನೀರಿನ ಹರಿವು ಹೆಚ್ಚಿದ್ದು, ರ‍್ಯಾಫ್ಟಿಂಗ್ ಮಾಡುವ ಪ್ರವಾಸಿಗರಿಗೆ ಇದು ಮತ್ತಷ್ಟು …

sowmya koti article Change is the law of the world

ರಾತ್ರಿಯೆಲ್ಲ ಬಿಟ್ಟೂ ಬಿಡದೆ ಜಿಟಿ ಜಿಟಿ ಮಳೆ ಸುರಿದಿತ್ತು. ಸರಿಸುಮಾರು ನಾಲ್ಕು ಗಂಟೆಯವರೆಗೂ ಮಳೆ ಬರುತ್ತಿತ್ತು. ಮೇಲಾಗಿ ಭಾನುವಾರ ಬೇರೆ ಹಾಗಾಗಿ ಸ್ವಲ್ಪ ತಡವಾಗಿ ಎದ್ದು, ಮನಸ್ಸು ತಡೆಯದೆ ವಾಕಿಂಗ್‌ಗೆ ಹೊರಟೆ. ಪಕ್ಕದಲ್ಲಿ ಇರುವ ಪಾರ್ಕ್ ಹೊಸ ದೃಷ್ಟಿಕೋನದಿಂದ ನೋಡಿದಾಗ ಹೊಸದಾಗಿ …

Contract Employees Also Eligible to Receive Workers’ Benefits

ಒಂದು ಅಂಕಿ ಅಂಶದ ಪ್ರಕಾರ ಸರ್ಕಾರಿ ಉದ್ಯೋಗಿಗಳಲ್ಲಿ ಶೇಕಡಾ ೪೦ರಷ್ಟು ಕೆಲಸಗಾರರು ಗುತ್ತಿಗೆ ಆಧಾರದಲ್ಲಿ ಸೇವೆ ನೀಡುತ್ತಿದ್ದಾರೆ. ಅದರಲ್ಲೂ ಆರ್ಥಿಕ ಸಬಲತೆಗಾಗಿ, ಕುಟುಂಬ ನಿರ್ವಹಣೆ ಗಾಗಿ, ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದ ಸಂದರ್ಭಗಳನ್ನು ಎದುರಿಸುತ್ತಿರುವ ಮಹಿಳೆಯರು ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ …

All India Household Income Survey

ಪ್ರೊ. ಆರ್. ಎಂ. ಚಿಂತಾಮಣಿ ಕೇಂದ್ರ ಸರ್ಕಾರದ ಅಂಕಿ ಸಂಖ್ಯಾ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯವು ತನ್ನ ಪ್ರಕಟಣೆಯೊಂದರಲ್ಲಿ ಬರುವ ವರ್ಷದಲ್ಲಿ ರಾಷ್ಟ್ರಮಟ್ಟದ ಕೌಟುಂಬಿಕ ಆದಾಯ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ತಿಳಿಸಿದೆ. ಈ ಸಮೀಕ್ಷೆಯಿಂದ ದೇಶದಲ್ಲಿಯ ಕುಟುಂಬಗಳ ಆದಾಯಗಳಲ್ಲಿಯ ಬದಲಾವಣೆ ಗಳು, …

Stay Connected​
error: Content is protected !!