ಈ ಬಾರಿ ಜೂನ್ ನಲ್ಲೇ ಭರ್ತಿಯಾಗಿ, ಬಾಗಿನ ಪಡೆಯುವಂತಾಯಿತು ಕೆಆರ್ ಎಸ್ ಅಣೆಕಟ್ಟು! ಸದ್ಯ ಆಗದಿದ್ದರೆ ಸಾಕು, ಮುಂದೆ ತಮಿಳುನಾಡಿಗೆ ನೀರು ಬಿಡಲು ಬಿಕ್ಕಟ್ಟು! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಈ ಬಾರಿ ಜೂನ್ ನಲ್ಲೇ ಭರ್ತಿಯಾಗಿ, ಬಾಗಿನ ಪಡೆಯುವಂತಾಯಿತು ಕೆಆರ್ ಎಸ್ ಅಣೆಕಟ್ಟು! ಸದ್ಯ ಆಗದಿದ್ದರೆ ಸಾಕು, ಮುಂದೆ ತಮಿಳುನಾಡಿಗೆ ನೀರು ಬಿಡಲು ಬಿಕ್ಕಟ್ಟು! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯ ಬಸ್ ತಂಗುದಾಣದಿಂದ ಹಾದು ಹೋಗುವ ರಸ್ತೆ ದುಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಜಲ್ಲಿ ಮತ್ತು ಮಣ್ಣಿನ ಗುಡ್ಡೆಗಳು, ಮರಳಿನ ಗುಡ್ಡೆಗಳನ್ನು ಹಾಕಲಾಗಿದೆ. ಕೆಲವರು ರಸ್ತೆಯಲ್ಲೇ ಹೂಗಿಡಗಳನ್ನು ಬೆಳೆದಿರುವುದರಿಂದ ಜನರು ತಿರುಗಾಡಲು, ಎತ್ತಿನಗಾಡಿ, ವಾಹನಗಳು ಸಂಚರಿಸಲು ತುಂಬಾ ತೊಂದರೆಯಾಗಿದೆ. …
ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಹಾಗೂ ಜನತೆ ಸಂತೃಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಎಷ್ಟು ಬೇಕಾದರೂ ಹಣವನ್ನು ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯ. ದಸರಾವನ್ನು ವಿಜೃಂಭಣೆಯಿಂದ ಆಚರಿಸು ವುದರ …
ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ …
ಸಿದ್ದಾಪುರ : ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆ ಕಂಡು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದ ನಿಲ್ಲುವುದಿಕೇರಿ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಕಾಡು ನಲ್ವತ್‌ಎಕ್ರೆ, ಕುಂಬಾರ …
ಕೆಆರ್‌ಎಸ್: ರಾಜ್ಯದ ಎಲ್ಲಾ ಜಲಾಶಯಗಳು ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಆದೇಶ ನೀಡಿದ್ದಾರೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ …
ಬೆಂಗಳೂರು : ರಾಜ್ಯದ ಜನತೆಯ ಬೆಚ್ಚಿ ಬೀಳಿಸಿರುವ ಹೃದಯಾಘಾತ ಪ್ರಕರಣ ಸಂಬಂಧ ಕೊನೆಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, 10 ಜನ ತಜ್ಞರ ತಾಂತ್ರಿಕ ಸಮಿತಿಯನ್ನು ರಚಿಸಲು ಮುಂದಾಗಿದೆ. ಈ ಸಮಸ್ಯೆಯನ್ನು ಆಳವಾಗಿ ಅಧ್ಯಯನ ಮಾಡಲು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ …
ತ್ರಿಶೂರ್ : ಲೀವಿಂಗ್ ಟೂಗೆದರ್ ನಲ್ಲಿದ್ದ ಜೋಡಿಯೊಂದ ತಮಗೆ ಜನಿಸಿದ ಎರಡು ಮಕ್ಕಳನ್ನು ಹುಟ್ಟಿದ ಕೂಡಲೇ ಕೊಲೆ ಮಾಡಿರುವ ಭೀಕರ ಘಟನೆಗೆ ಕೇರಳದ ತ್ರಿಶೂರ್ ಸಾಕ್ಷಿಯಾಗಿದೆ. ತ್ರಿಶೂರ್ ಜಿಲ್ಲೆಯಲ್ಲಿ ಲಿವ್-ಇನ್ ಜೋಡಿಯೊಂದು ಹುಟ್ಟಿದ ಮರುಕ್ಷಣವೇ ತಮ್ಮ ಶಿಶುಗಳನ್ನು ಕೊಂದು, ಹೂತು ಹಾಕಿರುವುದಾಗಿ …
ಹುಣಸೂರು : ಕೇಬಲ್ ಆಪರೇಟರ್ ಒಬ್ಬರು ನದಿಗೆ ಹಾರಿದ್ದು, ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ನಗರದ ಸಮೀಪದ ಮೂಕನಹಳ್ಳಿ ನಿವಾಸಿ ಕೇಬಲ್ ಆಪರೇಟರ್ ಪುರುಷೋತ್ತಮ್(೪೮) ನದಿಗೆ ಹಾರಿದವರು. ಪುರುಷೋತ್ತಮ್ ಗ್ರಾಮದ ಡೇರಿ ನಿರ್ದೇಶಕರಾಗಿದ್ದರು. ಇವರು ಕೇಬಲ್ ಆಪರೇಟರ್ ವೃತ್ತಿ …
ನಂಜನಗೂಡು : ಕಳಪೆ ಬಿತ್ತನೆ ಬೀಜ ಬಿತ್ತಿದ ಪರಿಣಾಮ ಮಾಜಿ ಶಾಸಕರ ಜಮೀನಿನಲ್ಲಿ ಬತ್ತದ ಪೈರು ಆಳೆತ್ತರಕ್ಕೆ ಬೆಳದಿದ್ದರೂ ಸರಿಯಾಗಿ ಕಾಳು ಕಟ್ಟದೆ ನಷ್ಠವಾಗುತ್ತಿರುವ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ರೈತ ಮಾಜಿ ಶಾಸಕ ಹೆಜ್ಜಿಗೆ ಶ್ರೀನಿವಾಸರ ಜಮೀನೀನಲ್ಲಿ …