ಬೆಂಗಳೂರು: ದಸರಾಗೂ ಮೊದಲೇ ವಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಸಂಚಕಾರ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಕಾಂಗ್ರೆಸ್ ಶಾಸಕರು ದಿನದಿಂದ ದಿನಕ್ಕೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. …










