Mysore
28
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಆಂದೋಲನ

Homeಆಂದೋಲನ
Statewide Awareness to Highlight the Horrors of Emergency: Kumbralli Subbanna

ಮೈಸೂರು: 1975 ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು, ದೇಶಾದ್ಯಂತ ಘೋಷಿಸಿದ್ದ ತುರ್ತು ಪರಿಸ್ಥಿತಿಯ ಕರಾಳತೆ ತಿಳಿಸಲು ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ …

Kodagu | Minister Bosc Raju Visits Rain-Hit Areas

ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ ಸೇರಿದಂತೆ ಹಲವೆಡೆ ಮಳೆಗಳು ಹಾನಿಯಾಗಿರುವ ಪ್ರದೇಶಕ್ಕೆ ಸಚಿವರು ಭೇಟಿ …

Mysuru | Farmers Protest Condemning Police Atrocity Against Them

ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಕೈಗಾರಿಕಾಭಿವೃದ್ಧಿಗೆ ಬಲವಂತ ಭೂಸ್ವಾಧೀನ ವಿರುದ್ಧ ಸುಮಾರು 1177 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ಪ್ರತಿಭಟನಾ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೂ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ ಮೂಡಿಸಲಾಯಿತು. ತುಂಡು ತುಂಡು ಬಟ್ಟೆ ಧರಿಸಿ ದೇವಸ್ಥಾನಗಳಿಗೆ ಬರುತ್ತಿದ್ದಾರೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದವು …

Mysuru | Road Work Begins at Tree-Cut Site: Objection Raised by Environmentalists

ಮೈಸೂರು: ಮರಗಳನ್ನು ಕಡಿದ ಜಾಗದಲ್ಲಿ ಈಗ ರಸ್ತೆ ಕಾಮಗಾರಿ ಆರಂಭವಾಗಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಏಪ್ರಿಲ್ 12ರಂದು ರಸ್ತೆ ಅಗಲೀಕರಣಕ್ಕಾಗಿ ಎಸ್‌ಪಿ ಕಚೇರಿ ಬಳಿ ರಾತ್ರೋರಾತ್ರಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿತ್ತು. ಘಟನೆ ಕುರಿತು ಪರಿಸರವಾದಿಗಳಿಂದ …

KSRTC Bus Overturns: Passengers Injured

ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ …

Shubhamshu Shukla Sends Another Message from Outer Space

ನಾನು ಮಗುವಿನಂತೆ ನಡೆಯುವುದನ್ನು ಕಲಿಯುತ್ತಿದ್ದೇನೆ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಅವರು ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ. ತನ್ನ ಮೊದಲ ಕರೆಯಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನಿನ್ನೆಯ ಉಡಾವಣೆಯ ಬಗ್ಗೆ ಮಾತನಾಡುತ್ತಾ ಅನುಭವವನ್ನು ಎಕ್ಸಲೆಂಟ್‌ ಎಂದಿರುವ ಅವರು, ಬಾಹ್ಯಾಕಾಶದಿಂದ ನಮಸ್ಕಾರದೊಂದಿಗೆ …

Change in State Politics is Certain: Minister K.N. Rajanna

ಬೆಂಗಳೂರು: ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ …

Over 60 Buses Deployed to Chamundi Hill for Ashada Friday

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆಷಾಡ ಶುಕ್ರವಾರದ ಪ್ರಯುಕ್ತ ನಾಳೆ …

Mysuru: Money Extorted in the Name of Animal Protection; 7 Accused Arrested

ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. …

Stay Connected​
error: Content is protected !!