ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ …










