Mysore
26
few clouds

Social Media

ಬುಧವಾರ, 07 ಜನವರಿ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್‌ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಆರೋಗ್ಯ ಸಚಿವ ದಿನೇಶ್‌ …

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ …

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು 3 ಲಕ್ಷ ಜನರೊಂದಿಗೆ ಯೋಗ ಮಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಶಾಖಪಟ್ಟಣಂನಲ್ಲಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು …

ಓದುಗರ ಪತ್ರ

ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ ಫಾರಂ ಕಡೆಗೆ ತೆರಳುವ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಜಮೀನಿಗೆ ತೆರಳುವ …

ಓದುಗರ ಪತ್ರ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? …

ಇಸ್ರೇಲ್ ಮತ್ತು ಇರಾನ್ ನಡುವಣ ಯುದ್ಧ ಭೀಕರ ಸ್ವರೂಪ ತಾಳುತ್ತಿದೆ. ಇರಾನ್‌ನ ಪರಮಾಣು ಸಂಸ್ಕರಣಾ ಸ್ಥಾವರಗಳ ಮೇಲಿನ ಇಸ್ರೇಲ್ ಬಾಂಬ್ ದಾಳಿಯಿಂದ ಆರಂಭವಾದ ಯುದ್ಧ ಎಂಟು ದಿನ ಕಳೆದರೂ ಒಂದು ನಿರ್ಣಾಯಕ ಹಂತ ತಲುಪಿದಂತೆ ಕಾಣುತ್ತಿಲ್ಲ. ಇರಾನ್‌ನ ಬಹುಪಾಲು ಮಿಲಿಟರಿ ಅಧಿಕಾರಿಗಳನ್ನು, …

ಮೈಸೂರು: ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲಿ ಸಹಸ್ರಾರು ಯೋಗಪಟುಗಳಿಂದ ಯೋಗಾಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಇಂದು ನಡೆದ ಯೋಗ ದಿನಾಚರಣೆಯಲ್ಲಿ ಸಹಸ್ರಾರು ನುರಿತ …

Sound mind in a sound body ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸ್ಸು ನೆಲೆಸಿರುತ್ತದೆ. ಯೋಗದ ಸಾಧನೆಯ ಮಹತ್ವ ಮತ್ತು ಮಹೋನ್ನತಿಯ ಅರಿವಿದ್ದರೂ ಅದು ನಮ್ಮ ಜೀವನದ ಒಂದು ಪದ್ಧತಿ ಎಂದು ಒಪ್ಪಿಕೊಳ್ಳುವಲ್ಲಿ ನಾವು ಹಿಂದೆ ಬಿದ್ದಿದ್ದೇವೆಯೇ? ಯೋಗ ಬರಿಯ ನಮ್ಮ …

Stay Connected​
error: Content is protected !!