Mysore
21
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ವೈದ್ಯರು, ಗಾಯಗೊಂಡಿದ್ದ 11 ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಓರ್ವ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಮಾಹಿತಿ …

Actor Darshan

ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌, ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. …

ಹುಣಸೂರು: ಮೈಸೂರು‌ ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ಘಟನೆ ನಡೆದಿದ್ದು, ಹುಲಿ ಓಡಾಡುವ ದೃಶ್ಯ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, …

ಸತ್ಯಪ್ರಕಾಶ್‍ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್‍.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ‍ಬಿಡುಗಡೆ ಮಾಡಿದೆ. ಇದು ಸತ್ಯಪ್ರಕಾಶ್‍ ನಿರ್ದೇಶನದ ನಾಲ್ಕನೇ ಚಿತ್ರ. ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಮತ್ತು ‘ಮ್ಯಾನ್‍ ಆಫ್‍ …

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ವಾಹನದ ಮುಂಭಾಗದ ಟೈಯರ್ ಪಂಚರ್ ಆದ ಕಾರಣ ಹಳ್ಳಕ್ಕೆ ಪಲ್ಟಿಯಾಗಿದೆ. …

The Raja Saab prabhas

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ …

ಓದುಗರ ಪತ್ರ

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು …

Stay Connected​
error: Content is protected !!