ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್‌ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು …








