Mysore
21
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್‌ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು …

ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಹಾಗೂ ದೇವಾಲಯದ ಅಧಿಕಾರಿಗಳು ರಂಗನಾಯಕುಲ ಮಂಟಪದಲ್ಲಿ ಬೆಳ್ಳಿ ದೀಪಗಳನ್ನು ಪ್ರಮೋದಾದೇವಿ ಒಡೆಯರ್‌ ಅವರಿಂದ …

Joe Biden

ವಾಷಿಂಗ್ಟನ್:‌ ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್‌ ಅವರು ಪ್ರಾಸ್ಟೇಟ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 82 ವರ್ಷದ ಜೋ ಬೈಡನ್‌ ಅವರ ಮೂಳೆಗಳಿಗೆ ಕ್ಯಾನ್ಸರ್‌ ಹರಡಿದ್ದು, ಬೈಡನ್‌ ಅವರ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದೆ ಎಂದು ಅವರ ಕಚೇರಿ …

ನವದೆಹಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ.ರವಿ …

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಹಾಗೂ ಆರೆಂಜ್‌ ಅಲರ್ಟ್‌ ಮತ್ತು ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ …

yellow rain alert

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ. ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು …

ಬಳ್ಳಾರಿ: ಗೃಹಲಕ್ಷ್ಮೀ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಲ್ಟಾ ಹೊಡೆದಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ಬಗ್ಗೆ …

ಮೈಸೂರು: ಮನೆಯ ಬಾಲ್ಕನಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಂಡಿಮೊಹಲ್ಲಾದಲ್ಲಿ ನಡೆದಿದೆ. ಮಂಡಿಮೊಹಲ್ಲಾದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದ್ದು, 20 ವರ್ಷದ ಅನಿಕಾ ಇಲಾಯಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದ ಅನಿಕಾ, ಇಂದು ಬೆಳಿಗ್ಗೆ …

ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್‌ನಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ …

ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಹೊರತಾಗಿ ಕಂದಾಯ ಸೇವೆಗಳಲ್ಲಿ ಸುಧಾರಣೆ ತರಲು ಆರನೆಯದಾಗಿ ಭೂ ಗ್ಯಾರೆಂಟಿಯನ್ನು ಪರಿಚಯಿಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಕಶ್ಯಪ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಭೂ ಸಮಸ್ಯೆಗಳ ಸಂಬಂಧಿಸಿದಂತೆ ರೈತರು ಇನ್ನು ಕಂದಾಯ …

Stay Connected​
error: Content is protected !!