Mysore
16
broken clouds

Social Media

ಮಂಗಳವಾರ, 06 ಜನವರಿ 2026
Light
Dark

ಆಂದೋಲನ

Homeಆಂದೋಲನ
ಓದುಗರ ಪತ್ರ

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಅಡುಗೆ ಸಿಬ್ಬಂದಿ ಸೇರಿ ೩-೪ ಗೋಧಿ ಮೂಟೆಗಳನ್ನು ಸುಟ್ಟು ಹಾಕಿರುವುದಾಗಿ ‘ಆಂದೋಲನ’ ದಿನ ಪತ್ರಿಕೆಯಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಹೇಯ ಕೃತ್ಯ. ಸರ್ಕಾರಿ ಶಾಲೆಗಳಲ್ಲಿ …

ಆಧುನಿಕ ಜೀವನದ ಒತ್ತಡದಲ್ಲಿ ಆಹಾರ ಶೈಲಿ, ಜೀವನ ಶೈಲಿ ಎಲ್ಲವೂ ನಮಗರಿವಿಲ್ಲದಂತೆ ಬದಲಾಗುತ್ತಿದೆ. ಇದು ಹೊಂದಿಕೊಳ್ಳುವಿಕೆಯ ಅನಿವಾರ್ಯತೆ ಎನಿಸಿದರೂ ಕ್ರಮಬದ್ಧ ಜೀವನ ಶೈಲಿಯನ್ನು ಕಡೆಗಣಿಸಿದಾಗ ಹಲವು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಜನರನ್ನು ಪ್ರಸ್ತುತ ಹೆಚ್ಚು ಅರಿವಿಲ್ಲದಂತೆ ಕಾಡುತ್ತಿರುವ ಆರೋಗ್ಯ ಸಮಸ್ಯೆ ಎಂದರೆ …

ಮೈಸೂರು : ‘ಆಂದೋಲನ 50 ಸಾರ್ಥಕ ಪಯಣ’ದ ಪ್ರಯುಕ್ತ ‘ಆಂದೋಲನ’ ದಿನಪತ್ರಿಕೆಯ ವತಿಯಿಂದ ಆಯೋಜಿಸಿದ್ದ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಭಾನುವಾರ ಆಂದೋಲನ ಕಚೇರಿಯಲ್ಲಿ ಬಹುಮಾನ ವಿತರಿಸಲಾಯಿತು. ಪ್ರಥಮ ಸ್ಥಾನಗಳಿಸಿದ ವಿನೋದ್ ಕುಮಾರ್ ಪರವಾಗಿ ಅವರ ಪತ್ನಿ ಅಲುಮೇಲು ಅವರು ಪ್ರಶಸ್ತಿಯೊಂದಿಗೆ …

ಜಯಶಂಕರ ಹಲಗೂರು jayashankarahalagur@gmail.com ಹುಣಸೂರು ಹತ್ತಿರದ ಚಿಕ್ಕ ಹೆಜ್ಜೂರಿನ ಸೋಮಣ್ಣ ಕಣ್ಮುಚ್ಚಿದ್ದಾರೆ. ಮೊಟ್ಟಮೊದಲು ಕಂಡಾಕ್ಷಣ ನನಗೆ ಅವರೊಬ್ಬ ಯಜಮಾನಿಕೆಯ ಸಂಕೇತದಂತೆ ಕಂಡಿದ್ದರು. ಮಂಡಿ ಮುಚ್ಚುವ ದೊಗಳೆ ಚಡ್ಡಿ, ತುಂಬುತೋಳಲಿನ ಬಿಳಿಯ ಬನಿಯನ್ ಒಳಗೆ ಭದ್ರವಾಗಿ ತುಂಬಿಕೊಂಡಿದ್ದ ದಢೂತಿ ಕಾಯವನ್ನು ಉರುಳಾಡಿಸಿಕೊಂಡು ನಡೆಯುತಿದ್ದ …

ಮತ್ತೊಬ್ಬ ಅಧ್ಯಕ್ಷರನ್ನು ಜೈಲಿಗೆ ಅಟ್ಟಿದ ಕಾಂಗ್ರೆಸ್, ರಾಜಕೀಯ ಅಸ್ಥಿರತೆ, ಭ್ರಷ್ಟಾಚಾರದಿಂದ ಕುಸಿದ ದೇಶ ಲ್ಯಾಟಿನ್ ಅಮೆರಿಕದ ಬಡದೇಶಗಳಲ್ಲಿ ಒಂದಾದ ಪೆರುವಿನಲ್ಲಿ ಜನಪ್ರತಿನಿಧಿಗಳ ಸಭೆ(ಕಾಂಗ್ರೆಸ್) ಅಧ್ಯಕ್ಷರನ್ನು ಪದಚ್ಯುತಗೊಳಿಸಿ ಬಂಧಿಸಿ ಜೈಲಿಗೆ ಅಟ್ಟಿದೆ. ಅಧ್ಯಕ್ಷರಾಗಿದ್ದ ಪೆಡ್ರೋ ಕಾಸ್ಟಿಲ್ಲೋ ಬಂಡಾಯ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. …

ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಿರುವಂತೆಯೇ, ಆದಿವಾಸಿ ಗಿರಿಜನರು ಮತ್ತು ಅರಣ್ಯ ಇಲಾಖೆ ನಡುವಿನ ಸಂಘರ್ಷ ಕೂಡ ಅತಿರೇಕಕ್ಕೆ ಹೋಗುತ್ತಿದೆ. ಅರಣ್ಯ ಮತ್ತು ವನ್ಯಜೀವಿಗಳನ್ನು ಕಾಯಬೇಕಾದ ಅರಣ್ಯ ಇಲಾಖೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸಂಭ್ರಮದ ಹೊತ್ತಿನಲ್ಲೂ …

ಚುಟುಕುಮಾಹಿತಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ. ಉಭಯ ದೇಶಗಳು ಶೀಘ್ರದಲ್ಲೇ ಒಪ್ಪಂದವನ್ನು ತಲುಪುವ ನಿರೀಕ್ಷೆಯಿದೆ. ಸಮಾಲೋಚಕರು ಹಲವು ವಿಷಯಗಳನ್ನು ಅಂತಿಮಗೊಳಿಸಿದ್ದಾರೆ ಮತ್ತು ಇನ್ನೂ ಕೆಲವು ಅಂಶಗಳನ್ನು ಅಂತಿಮಗೊಳಿಸಬೇಕಾಗಿದೆ ಎಂದು ವಾಣಿಜ್ಯ …

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು. ಈ ರಸ್ತೆಯಲ್ಲಿ …

ಮೌಲ್ಯ ಕಳೆದುಕೊಳ್ಳುತ್ತಿರುವ ಬ್ರಿಟಿಷ್ ಕರೆನ್ಸಿ! ಇಷ್ಟು ದಿನ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಕುಸಿಯುತ್ತಿತ್ತು. ಈಗ ಬ್ರಿಟಿಷ್ ಕರೆನ್ಸಿಯಾದ ಸ್ಟರ್ಲಿಂಗ್ ಪೌಂಡ್ ಕೂಡ ಡಾಲರ್ ವಿರುದ್ಧ ಮೌಲ್ಯ ಕಳೆದುಕೊಳ್ಳುತ್ತಿದೆ. ಎಷ್ಟರ ಮಟ್ಟಿಗೆ ಎಂದರೆ, ಡಾಲರ್ ವಿರುದ್ಧ ಸ್ಟರ್ಲಿಂಗ್ ಪೌಂಡ್ ಮೌಲ್ಯವು …

ರಾಷ್ಟ್ರೀಯ ಸರಕು ಸಾಗಾಣೆ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಬಿಡುಗಡೆ ಮಾಡುತ್ತಾರೆ. ದೇಶದಾದ್ಯಂತ ಸರಕುಗಳ ತಡೆ ರಹಿತ ಸಾಗಾಣೆಯನ್ನು ಸುಲಭಗೊಳಿಸುವುದು  ಹೊಸ ನೀತಿಯ ಉದ್ದೇಶವಾಗಿದೆ. ಈ ನೀತಿ ರೂಪಿಸುವುದಾಗಿ 2020 ರ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂದು …

Stay Connected​
error: Content is protected !!