Mysore
19
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು ಲೋಕಸಭೆಯಲ್ಲಿ ಹೊಸ ಮಸೂದೆಯೊಂದನ್ನು ಮಂಡಿಸಿದ್ದಾರೆ. ಮಸೂದೆಯ ಸಂಖ್ಯೆ ೧೯೭. ಈ ಮಸೂದೆಯ ಸಂಕ್ಷಿಪ್ತ ಹೆಸರು ‘ ವಿಕಸಿತ್ ಭಾರತ್- ಜಿ …

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನಡೆಸುವ ಸಭೆ- ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ಇತ್ಯಾದಿ …

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು …

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿಲ್ಲ. ಇನ್ನು …

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಕುರಿತು ಉಪವಿಭಾಗಾಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ. ದೇವಾಲಯದ ಆಕ್ರಮಗಳ ಕುರಿತು ಅಪರ ಜಿಲ್ಲಾಧಿಕಾರಿಗಳಿಗೆ ಬಂದ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯ ಗೌರವ ದೊರೆತಿದೆ. ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರಶಸ್ತಿ ಪ್ರದಾನ ಮಾಡಿದರು. ಮಂಗಳವಾರ ಇಥಿಯೋಪಿಯಾ ರಾಜದಾನಿ ಅಡಿಸ್ …

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ ಜೈಲಿನಿಂದ ಹೊರ ಬರಲಿದ್ದಾನೆ. ಬುಧವಾರ ಬೆಳ್ತಂಗಡಿಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನ …

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸವಾಲು …

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408 ಕೋಟಿ ರೂ. ವೆಚ್ಚದ ಯೋಜನೆಯನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅನುಷ್ಠಾನಗೊಳಿಸುತ್ತಿದೆ. ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಅವಘಡಗಳನ್ನು …

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ ಜೀವ ಕಳೆದುಕೊಂಡಿದ್ದಾರೆ. 311 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ …

Stay Connected​
error: Content is protected !!