Mysore
17
clear sky

Social Media

ಸೋಮವಾರ, 12 ಜನವರಿ 2026
Light
Dark

ಆಂದೋಲನ

Homeಆಂದೋಲನ

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ …

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಅಶೋಕಪುರಂ, ಕಡಕೊಳ, ನಂಜನಗೂಡು ಹಾಗೂ ಚಾಮರಾಜನಗರ ರೈಲು ನಿಲ್ದಾಣಗಳಲ್ಲಿ ಪರಿಶೀಲಿಸಿದ ಅವರು, ಪ್ರಗತಿಯಲ್ಲಿರುವ ರೈಲ್ವೆ …

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ ನಗರ ಪೊಲೀಸ್ ಆಯುಕ್ತರೊಂದಿಗೆ ಅಪರಾಧ ತಡೆ ಹಾಗೂ ಇನ್ನಿತರ ವಿಚಾರಗಳ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿದರು. ಪೊಲೀಸ್ ಮಹಾನಿರ್ದೇಶಕ …

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ ಫ್ಯಾಷನ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ …

Mysuru: No electricity all day tomorrow in this area!

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ ೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೦೬ …

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು …

opposite partys drama has been revealed in front of peoples

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ …

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಇಂದು ಮುಂಜಾನೆ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾದ ಈ ಪೋಸ್ಟರ್‌, ಮಾರ್ಚ್.‌19, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಚಿತ್ರದ …

Stay Connected​
error: Content is protected !!