Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಆಂದೋಲನ

Homeಆಂದೋಲನ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ …

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ ಟಿಬಿ ಬೋರ್ಡ್‌ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ, ಸಿಇಓ, ರೈತರ ಸಮ್ಮುಖದಲ್ಲಿ ಡ್ಯಾಂಗೆ ಯಾವುದೇ ತೊಂದರೆಯಾಗದಂತೆ ಗೇಟ್‌ ಅಳವಡಿಕೆಯಾಗಲಿ ಎಂದು ಗುರುರಾಜ …

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಕಾಜಲ್‌ ಪ್ರಸಾದ್‌ ಎಂಬುವವರೇ …

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಪುರಾವೆ ಇಲ್ಲದೆ ರಾಜಕೀಯ ಪಕ್ಷ, ಮುಖಂಡರ ಮೇಲೆ ತನಿಖೆ ಮಾಡುವುದಿಲ್ಲ. ನ್ಯಾಷನಲ್ …

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್‌ ವ್ಯವಸ್ಥೆ …

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು …

B.Y Vijayendra

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ವೇಳೆ ನಾವು …

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ ಹುಲಿ ಮರಿಯೊಂದು ಜಮೀನಿನಲ್ಲಿ ಓಡಾಡುತ್ತಿತ್ತು. ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ ವೇಳೆಗೆ ಆ ಜನಸ್ತೋಮ ಅಂಬೇಡ್ಕರ್ ಅಮರ್ ಹೇ! ಅಮರ್ ಹೇ! ಎಂದು ಒಮ್ಮೆಲೆ ಉದ್ಗರಿಸುತ್ತಿತ್ತು. ಅಂಬೇಡ್ಕರ್ ಅವರ ಪಾರ್ಥಿವ ಶರೀರವನ್ನು …

Fraud in records

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ …

Stay Connected​
error: Content is protected !!