Mysore
20
mist

Social Media

ಭಾನುವಾರ, 11 ಜನವರಿ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್‌ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್‌ ಬೆಂಗಳೂರು …

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ ತಿಳಿದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಬಡ ಕುಟುಂಬದ ಬದುಕಿಗೆ ಆಸರೆಯಾಗಿದ್ದ ಲಕ್ಷ್ಮಿ, ಸೀರೆ ಕುಚ್ ಹಾಕಿ …

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಈ ದುರಂತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಇಬ್ಬರು …

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲಿಷ್‌, ತೆಲುಗು, …

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ …

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ ಬೆನ್ನಲ್ಲೇ ಅಣ್ಣನೂ ಕೂಡ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ …

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿತ್ತು. ಚಿರತೆ ದಾಳಿಯಿಂದ …

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ ಹುಲಿ ದಾಳಿಗೆ ಒಂದು ಎತ್ತು ಬಲಿಯಾಗಿದೆ. ಗುರುಪುರ ಗ್ರಾಮದ ಹಳೇವಾರಂಚಿಯ ಮುನ್ನಾ ಎಂಬುವರಿಗೆ ಸೇರಿದ ಎತ್ತನ್ನು, ಕೆರೆ ಸಮೀಪ ಜಾನುವಾರುಗಳನ್ನು …

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ ಸಂಸ್ಥೆಗಳಲ್ಲಿ ಚೈತನ್ಯ ಚಾರಿಟಬಲ್ ಸಂಸ್ಥೆ ಒಂದು. ೨೦೦೦ ಇಸವಿಯಿಂದ ನಿರಂತರವಾಗಿ ಸಮಾಜಮುಖಿ ಕೆಲಸ ಮಾಡುತ್ತಿರುವ ಈ ಸಂಸ್ಥೆಯ ಬಗ್ಗೆ ಕೆಲವು …

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು. ಮಾನಸಗಂಗೋತ್ರಿಯ ಮುಖ್ಯ ಗ್ರಂಥಾಲಯದ ಆವರಣದಲ್ಲಿ ಸಹಿ …

Stay Connected​
error: Content is protected !!