ಮೈಸೂರು : ಪ್ರಸ್ತುತ ರೈತರು ಮಳೆಯಿಂದಾಗಿ ಬೆಳೆನಷ್ಟ, ಮಳೆ ಬಾರದೇ ಬೆಳೆ ನಷ್ಟ, ಬೆಳೆ ಬಂದರೂ ಬೆಲೆ ಸಿಗದೇ ನಷ್ಟ ಅನುಭವಿಸುವಂತಹ ಸನ್ನಿವೇಶದಲ್ಲಿ ರೈತರ ಜೀವ ಉಳಿಸುವ ಸಂಜೀವಿನಿ ಎಂದರೆ ಹಾಲು ಉತ್ಪಾದನೆಯ ಕ್ಷೇತ್ರ ಆಗಿದೆ ಎಂದು ಶಾಸಕ, ಸಹಕಾರ ಮಹಾಮಂಡಳದ …
ಮೈಸೂರು : ಪ್ರಸ್ತುತ ರೈತರು ಮಳೆಯಿಂದಾಗಿ ಬೆಳೆನಷ್ಟ, ಮಳೆ ಬಾರದೇ ಬೆಳೆ ನಷ್ಟ, ಬೆಳೆ ಬಂದರೂ ಬೆಲೆ ಸಿಗದೇ ನಷ್ಟ ಅನುಭವಿಸುವಂತಹ ಸನ್ನಿವೇಶದಲ್ಲಿ ರೈತರ ಜೀವ ಉಳಿಸುವ ಸಂಜೀವಿನಿ ಎಂದರೆ ಹಾಲು ಉತ್ಪಾದನೆಯ ಕ್ಷೇತ್ರ ಆಗಿದೆ ಎಂದು ಶಾಸಕ, ಸಹಕಾರ ಮಹಾಮಂಡಳದ …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು …
ಮೈಸೂರು : ರೈತರ ಕಲ್ಯಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ …
ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ …
ಗುವಾಹಟಿ : ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲುವ ದಕ್ಷಿಣ ಆಫ್ರಿಕಾ ತಂಡದ ಕನಸು ಕೊನೆಗೂ ಈಡೇರಿದೆ. ಅದು ಕೂಡ ಬರೋಬ್ಬರಿ ೨೬ ವರ್ಷಗಳ ಬಳಿಕ. ಅಂದರೆ ೧೯೯೯ರ ಬಳಿಕ ದಕ್ಷಿಣ ಆಫ್ರಿಕಾ ಒಮ್ಮೆಯೂ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿರಲಿಲ್ಲ. ಈ ಬಾರಿ …
ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ …
ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ …
ಮೈಸೂರು : ನಗರದ ವಿವಿಧ ಸಂಘಟನೆಗಳು, ಶಾಲಾ-ಕಾಲೇಜುಗಳಲ್ಲಿ, ರಾಜಕೀಯ ಪಕ್ಷಗಳ ವತಿಯಿಂದ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಂವಿಧಾನ ಪೀಠಿಕೆಗಳನ್ನು ಓದುವ ಮೂಲಕ ಹಬ್ಬದ ವಾತಾವರಣದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ಕೆಲವು …
ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12 …
ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ. ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ …