Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ

ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ. ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ …

ದರ್ಶನ್‍ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್‌ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಪಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನು ಓದಿ: 7 …

ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್‍ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ …

ಬೆಂಗಳೂರು: 2026ನೇ ಮಾರ್ಚ್‌ ಮಾಹೆಯಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೆ ದಿನಾಂಕ ವಿಸ್ತರಣೆ ಮಾಡಿದ್ದು, ನವೆಂಬರ್.‌29ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನೋಂದಾಯಿಸಿಕೊಳ್ಳಬಹುದಾಗಿದೆ. ಇದನ್ನು …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಡಿಸೆಂಬರ್‌ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್‌ ಪತ್ನಿ ವಿಜಯಲಕ್ಷ್ಮೀ …

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು …

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಧ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿದೆ. ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದಿಲ್ಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆವಿ ಹೆಬ್ಬಾಳ್ ವಿದ್ಯುತ್ ವಿತರಣಾ ಕೇಂದ್ರ ಹಾಗೂ 66/11 ಕೆವಿ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರ ವಿದ್ಯುತ್ ವಿತರಣಾ ಕೇಂದ್ರಗಳ ನಿರ್ವಹಣಾ ಕೆಲಸದ …

Stay Connected​
error: Content is protected !!