ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್‌ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂದ್ರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ …