ಆರೋಗ್ಯ ಇಲಾಖೆಯೊಂದಿಗೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭದಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಬಡಜನರ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು …


