ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ …