ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು …