ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. …
ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. …
ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ ಅನಿಸುತ್ತದೆ. ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಾಜ್ಯ ಸರ್ಕಾರ …
ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ. ಇದೊಂದು ಮಹತ್ವಾಕಾಂಕ್ಷೆಯ ಯೋಜನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಪ್ರತಿಬಾರಿಯೂ ತಮ್ಮ ಆಡಳಿತದಲ್ಲಿ …
ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಶೀಘ್ರ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ …
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಲುವಾಗಿ ದೂರದ ಜಿಲ್ಲೆಗಳಿಗೆ ಅಭ್ಯರ್ಥಿಗಳು ಬರಬೇಕಾಗಿದೆ. ಕೆಲ ಅಭ್ಯರ್ಥಿಗಳು …
ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು …
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು …
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಒಳಪಡುವ ಪದವಿ ಕಾಲೇಜುಗಳಲ್ಲಿ 2021-2022ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಈವರೆಗೂ ಅಧಿಕೃತ ಪದವಿ ಪ್ರಮಾಣಪತ್ರಗಳು ಲಭ್ಯವಾಗಿಲ್ಲ. ಪದವಿ ವ್ಯಾಸಂಗ ಮುಗಿದು ಎರಡು ವರ್ಷಗಳೇ ಕಳೆದಿದರೂ ಪದವಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡುವ ಬಗ್ಗೆ ವಿಶ್ವವಿದ್ಯಾನಿಲಯದಲ್ಲಿ ಈವರೆಗೂ ಯಾವುದೇ ತಯಾರಿ …
ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ. ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ …
ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ. ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ …