ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ …








