ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ. ನಂಜನಗೂಡಿನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಚಾಮರಾಜನಗರಕ್ಕೆ ತೆರಳುವ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೂ …



