ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. …