ಬೆಂಗಳೂರು: ‘ಕಾಂತಾರ ಚಲನಚಿತ್ರದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ’ ಎಂಬ ನಟ ಚೇತನ್ ಟ್ವೀಟ್ ಆಕ್ಷೇಪಿಸಿ ದಾಖಲಿಸಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ‘ನನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು …



