ಆಸೀಸ್–ವಿಂಡೀಸ್ ಪಂದ್ಯದ ವೀಕ್ಷಕ ವಿವರಣೆ ವೇಳೆ ಅನಾರೋಗ್ಯ ಪರ್ತ್: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್ ಅವರನ್ನು ಅನಾರೋಗ್ಯದ ಕಾರಣ, ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಟ್ರೇಲಿಯಾದ ಪರ್ತ್ ಕ್ರೀಡಾಂಗಣದಲ್ಲಿ ಆತಿಥೇಯ ತಂಡ ಹಾಗೂ ವೆಸ್ಟ್ ಇಂಡೀಸ್ …